Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೈಕ್ ಟ್ಯಾಕ್ಸಿ ಚಾಲಕನ ವಿರುದ್ಧ ಅವಾಚ್ಯ ನಿಂದನೆ.! ಆರೋಪ: ರಂಗಸ್ವಾಮಿ ಬಂಧನ.!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವವರ ಬಗ್ಗೆ ಹಾಗೂ ಅವರ ಕುಟುಂಬದ ಸದಸ್ಯರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ರಂಗಸ್ವಾಮಿ ಎಂಬ ವ್ಯಕ್ತಿಯನ್ನು ಹುಳಿಮಾವು…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವವರ ಬಗ್ಗೆ ಹಾಗೂ ಅವರ ಕುಟುಂಬದ ಸದಸ್ಯರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ರಂಗಸ್ವಾಮಿ ಎಂಬ ವ್ಯಕ್ತಿಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಾದ ರಂಗಸ್ವಾಮಿ ಅವರು ಪಾರ್ಟ್‌ ಟೈಮ್‌ನಲ್ಲಿ ರಾಪಿಡೊ ಬೈಕ್ ಟ್ಯಾಕ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿರುವುದಲ್ಲದೆ, ಆಟೋ ಮತ್ತು ಕ್ಯಾಬ್ ಚಾಲಕರನ್ನು ನಿರಂತರವಾಗಿ ನಿಂದಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವನ್ನು ಗಮನಿಸಿದ *ಚಾಲಕಪರ ಹೋರಾಟಗಾರ *ಸ್ನೇಹಜೀವಿ ಸಂತೋಷ್ ಕುಮಾರ್* ಅವರು ಹುಳಿಮಾವು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಹುಳಿಮಾವು ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ವ್ಯಕ್ತಿಗಳ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸುವುದು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಸಹಿಸಲಾಗುವುದಿಲ್ಲ ಎಂದು ದೂರುದಾರರು ತಿಳಿಸಿದ್ದಾರೆ.

Editor

Leave a comment