Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Celebrity

ಹಾವೇರಿ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಪರಶುರಾಮ ಗದಗದಕ‌ರ್ ನೇಮಕ

ಕರುನಾಡು ಘರ್ಜನೆ ಸುದ್ದಿ ಹಾವೇರಿ : ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯ ಕಾರ್ಯಕಾರಿ ಸಮಿತಿಯ ಆದೇಶದಂತೆ, ಸಮಾಜ ಸೇವೆಯಲ್ಲಿ ತೋರಿದ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಪರಿಗಣಿಸಿ ಶ್ರೀ ಚಂದ್ರಶೇಖರ ಪರಶುರಾಮ ಗದಗದಕ‌ರ್ ಅವರನ್ನು ಹಾವೇರಿ…

ಕರುನಾಡು ಘರ್ಜನೆ ಸುದ್ದಿ ಹಾವೇರಿ : ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯ ಕಾರ್ಯಕಾರಿ ಸಮಿತಿಯ ಆದೇಶದಂತೆ, ಸಮಾಜ ಸೇವೆಯಲ್ಲಿ ತೋರಿದ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಪರಿಗಣಿಸಿ ಶ್ರೀ ಚಂದ್ರಶೇಖರ ಪರಶುರಾಮ ಗದಗದಕ‌ರ್ ಅವರನ್ನು ಹಾವೇರಿ ಜಿಲ್ಲಾಧ್ಯಕ್ಷರಾಗಿ 01/08/2026 ರಿಂದ 31/07/2027ರವರೆಗೆ ನೇಮಕ ಮಾಡಲಾಗಿದೆ.

ನವನಿಯುಕ್ತ ಜಿಲ್ಲಾಧ್ಯಕ್ಷರು ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕು, ನಗರ ಹಾಗೂ ಗ್ರಾಮ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಿ, ಸಮಾಜದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಲಿದ್ದಾರೆ.

ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.)ಯ ಧೈಯವಾದ “ಶಿಕ್ಷಣ • ಸಂಘಟನೆ ‘ ಹೋರಾಟ” ಎಂಬ ತತ್ವದಡಿ ಸಮಾಜದ ಏಳಿಗೆಗಾಗಿ ಹೆಚ್ಚಿನ ಜನರನ್ನು ಸಂಘಟಿಸುವ ಕಾರ್ಯವನ್ನು ಕೈಗೊಳ್ಳಲಿದ್ದಾರೆ.

ನವನಿಯುಕ್ತ ಜಿಲ್ಲಾಧ್ಯಕ್ಷರಾದ ಶ್ರೀ ಚಂದ್ರಶೇಖರ ಪರಶುರಾಮ ಗದಗದಕರ್ ಅವರಿಗೆ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜದ ಮುಖಂಡರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Editor

Leave a comment