Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಭೀಷ್ಮ ಕೆರೆಗೆ ಉಪಲೋಕಾಯುಕ್ತ ಭೇಟಿ: ಚರಂಡಿ ನೀರು ತಡೆಗೆ ಕಟ್ಟುನಿಟ್ಟಿನ ಸೂಚನೆ.

ಕರುನಾಡು ಘರ್ಜುನೆ ಸುದ್ದಿ ಗದಗ, ಆ. 6: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಭೀಷ್ಮ ಕೆರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಕೆರೆಗೆ ಚರಂಡಿ ನೀರು ಸೇರುತ್ತಿರುವುದನ್ನು ಗಮನಿಸಿದ ಅವರು, ಅದನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು…

ಕರುನಾಡು ಘರ್ಜುನೆ ಸುದ್ದಿ ಗದಗ, ಆ. 6: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಭೀಷ್ಮ ಕೆರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಕೆರೆಗೆ ಚರಂಡಿ ನೀರು ಸೇರುತ್ತಿರುವುದನ್ನು ಗಮನಿಸಿದ ಅವರು, ಅದನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಧಿಕಾರಿಗಳು ಮನಸಿನಿಂದ ಕಾರ್ಯನಿರ್ವಹಿಸಿ ಉತ್ತಮ ಕೆಲಸ ಮಾಡುವ ಉತ್ಸಾಹ ತೋರಬೇಕು ಎಂದು ಅವರು ಹೇಳಿದರು. ಭೀಷ್ಮ ಕೆರೆಯ ಅಳತೆ ಜಮಾ ಮಾಡಿಸಿ, ನಿರ್ಬಂಧಿತ ಪ್ರದೇಶದಲ್ಲಿ ಯಾವುದೇ ರೀತಿಯ ವಸತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸ್ಪಷ್ಟಪಡಿಸಿದರು.

ಚರಂಡಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಎಸ್‌ಟಿಪಿ (STP) ಯೋಜನೆ ರೂಪಿಸಿ ಜಾರಿಗೊಳಿಸಬೇಕು ಎಂದು ಸೂಚಿಸಿದ ಅವರು, ಈ ಕುರಿತು ನಿರ್ಲಕ್ಷ್ಯ ತೋರಿದರೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ಸಮಸ್ಯೆ ಸಂಪೂರ್ಣವಾಗಿ ಪರಿಹಾರವಾಗುವವರೆಗೂ ಕ್ರಮ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

Editor

Leave a comment