Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಉಪ‌ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಂದ ಗದುಗಿನ ವೀರ ನಾರಾಯಣ ದರ್ಶನ.

ಕರುನಾಡು ಘರ್ಜುನೆ ಸುದ್ದಿ ಗದಗ ಆ.7. ಉಪ‌ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಶುಕ್ರವಾರ (ಆ.7) ರಂದು ಗದುಗಿನ ವೀರ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ವೀರ ನಾರಾಯಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ‌ ದೇವಸ್ಥಾನದ ಅರ್ಚಕರು ಶ್ರೀ ವೀರನಾರಯಣನ ದೇವಸ್ಥಾನದ…

ಕರುನಾಡು ಘರ್ಜುನೆ ಸುದ್ದಿ ಗದಗ ಆ.7. ಉಪ‌ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರು ಶುಕ್ರವಾರ (ಆ.7) ರಂದು ಗದುಗಿನ ವೀರ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ವೀರ ನಾರಾಯಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ‌ ದೇವಸ್ಥಾನದ ಅರ್ಚಕರು ಶ್ರೀ ವೀರನಾರಯಣನ ದೇವಸ್ಥಾನದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ್, ಸುನೀಲಕುಮಾರ್ ಆರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಲೋಕಾಯುಕ್ತ ಪೊಲೀಸ್ ಅಧಿಕ್ಷಕ ಎಸ್.ಟಿ. ಸಿದ್ದಲಿಂಗಪ್ಪ, ಉಪಾಧಿಕ್ಷಕ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ನಗರಸಭೆ ಪೌರಾಯುಕ್ತ ರಾಜಾರಾಮ್‌ಪವಾರ, ಉಪಸ್ಥಿತರಿದ್ದರು.

Editor

Leave a comment