Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ವಿದ್ಯಾರ್ಥಿಗಳಿಗೆ ಸಿಎಂ ಅವರಿಂದ ಸನ್ಮಾನ 

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ಸ್ಥಾನ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ಸ್ಥಾನ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 3 ಲಕ್ಷ ರೂ.ಗಳ ಬಹುಮಾನ‌ವನ್ನೂ ನೀಡಿದ್ದಾರೆ. ಅಲ್ಲದೆ, ಎರಡು ಶಾಲೆಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ.

 

ಸೋಶಿಯಲ್ ಮೀಡಿಯಾನಲ್ಲಿ ಪೋಸ್ಟ್ ಮಾಡಿದ ಸಿಎಂ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಇಂದು ಸನ್ಮಾನಿಸಿ, ಈ ಇಬ್ಬರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಕೋರಿದೆ. ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿದ್ದೇನೆ. ಅಲ್ಲದೆ, ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

Editor

Leave a comment