Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಮುಳಗುಂದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರವನ್ನು ಹಾಕದೆ ಇರುವುದು ಖಂಡಿಸಿ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ

ಕರುನಾಡು ಘರ್ಜನೆ ಸುದ್ದಿ ಗದಗ ೧೧: ಗದಗ ತಾಲೂಕ ಮುಳಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ರಾಷ್ಟçಪಿತ ಮಹಾತ್ಮಗಾಂಧೀಜಿಯವರ, ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರವನ್ನು ಹಾಕದೆ ಇರುವುದನ್ನು ಖಂಡಿಸಿ ಜೈ ಭೀಮ ರಾಜ್ಯ ಸಂಘರ್ಷ ಸಮಿತಿ ಗದಗ ಜಿಲ್ಲಾ…
oplus_0

ಕರುನಾಡು ಘರ್ಜನೆ ಸುದ್ದಿ ಗದಗ ೧೧: ಗದಗ ತಾಲೂಕ ಮುಳಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ರಾಷ್ಟçಪಿತ ಮಹಾತ್ಮಗಾಂಧೀಜಿಯವರ, ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರವನ್ನು ಹಾಕದೆ ಇರುವುದನ್ನು ಖಂಡಿಸಿ ಜೈ ಭೀಮ ರಾಜ್ಯ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಜೈ ಭೀಮ ರಾಜ್ಯ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಗಣೇಶ ವಾಯ್. ಹುಬ್ಬಳ್ಳಿ ಮಾತನಾಡಿ ಮುಳಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ರಾಷ್ಟçಪಿತ ಮಹಾತ್ಮಗಾಂಧೀಜಿಯವರ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರವನ್ನು ಹಾಕಿರುವುದಿಲ್ಲ ಇದನ್ನು ನಮ್ಮ ಸಂಘಟನೆ ಉಗ್ರವಾದಿ ಖಂಡಿಸುತ್ತೇವೆ. ಸದರಿ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಮಂಜುಳಾದೇವಿ ಹಕ್ಕಂಡಿ ಪ್ರಭಾರಿ ಪ್ರಾಚಾರ್ಯರಿಗೆ ಸ್ಥಳೀಯ ಮುಳಗುಂದ ದಲಿತ ಯುವ ಮುಖಂಡರು ಎರಡು ತಿಂಗಳ ಹಿಂದೆ ಈ ಬಗ್ಗೆ ಅವರ ಗಮನಕ್ಕೆ ತಂದರು ರಾಷ್ಟçಪಿತ ಮಹಾತ್ಮಗಾಂಧೀಜಿಯವರ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರವನ್ನು ಹಾಕಿರುವುದಿಲ್ಲ ಇದೂ ಮಹಾತ್ಮಗಾಂಧೀಜಿಯವರಿಗೆ ಡಾ. ಬಿ. ಆರ್. ಅಂಬೇಡ್ಕರ ಅವರಿಗೆ ಅಪಮಾನ ಮಾಡಿರುವುದು ಕಂಡು ಬಂದಿದೆ. ಇವರನ್ನು ಕೂಡಲೇ ಅಮಾನತ್ತು ಮಾಡಿ ಕಾನೂನು ಕ್ರಮ ಜರುಗಿಸಬೇಕು. ರಾಜ್ಯ ಸರ್ಕಾರ ಎಲ್ಲ ಸರ್ಕಾರದ ಎಲ್ಲ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟçಪಿತ ಮಹಾತ್ಮಗಾಂಧೀಜಿಯವರ, ಡಾ. ಬಿ. ಆರ್. ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕೆಂಬ ಆದೇಶವಿದ್ದರೂ ಇವರ ನಿರ್ಲಕ್ಷö್ಯ ಧೋರಣೆ ಕಂಡುಬರುತ್ತಿದೆ. ಮಾನ್ಯರು ಕೂಡಲೇ ಸದರಿ ಕಾಲೇಜಿನ ಪ್ರಾಚಾರ್ಯರನ್ನು ಅಮಾನತ್ತು ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ಈ ಮೂಲಕ ಒತ್ತಾಯಿಸಲಾಯಿತು. ಈ ಮನವಿಯನ್ನು ಉಪನಿರ್ದೇಶಕರು ಪದವಿಪೂರ್ವ ಶಿಕ್ಷಣ ಇಲಾಖೆ ಗದಗ ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಶರೀಫ ಬಿಳೆಯಲಿ, ಡಿ.ಎಸ್.ಎಸ್. ಮುಖಂಡರಾದ ಬಾಲರಾಜ ಅರಬರ, ಛಲವಾದಿ ಮಹಾಸಭಾ ಅಧ್ಯಕ್ಷರಾದ ಆನಂದ ಸಿಂಗಾಡಿ, ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಪಿ. ಪರಾಪೂರ, ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಕಕ್ಷರಾದ ಡಾ. ದಾದಾಪೀರ ಕಲೆಗಾರ, ಪವನ ಸವದಿ, ಜೈ ಭೀಮ ರಾಜ್ಯ ಸಂಘರ್ಷ ಸಮಿತಿಯ ಉಪಾಧ್ಯಕ್ಷರಾದ ಮಂಜುನಾಥ ಎಫ್. ತೌಜಲ್, ಜೈ ಭೀಮ್ ರಾಜ್ಯ ಸಂಘರ್ಷ ಸಮಿತಿಯ ರೋಣ ತಾಲೂಕ ಅಧ್ಯಕ್ಷರಾದ ಬಸವರಾಜ ಬದಾಮಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ರಾಷ್ಟಿಯನ್ ಜೋಸೆಪ್, ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ರಾಜೇಶ ವಿ. ಶೆಟ್ಟರ್, ಅಲ್ಪಸಂಖ್ಯಾತರ ಯುವ ಘಟಕದ ಜಿಲ್ಲಾಧ್ಯಕ್ಷರಾದ ಇಮಾಮಹುಸೇನ ಕುನ್ನಿಬಾವಿ, ಕಾರ್ಯದರ್ಶಿ ಸಮೀರಅಹ್ಮದ ಕುನ್ನಿಬಾವಿ, ಬಾಬು ಬಳ್ಳಾರಿ, ಮಂಜುನಾಥ ಸಂದಿಮನಿ, ಯುವ ಘಟಕ ಅಧ್ಯಕ್ಷ ಪ್ರೇಮಕುಮಾರ ಹುಬ್ಬಳ್ಳಿ, ಮಂಜುನಾಥ ಸುಂಕದ, ಶ್ರೀಕಾಂತ ಹಲವಾಗಲಿ, ಹೇಮಂತ ಹುಬ್ಬಳ್ಳಿ, ವಿರುಪಾಕ್ಷ ಗೌಡರ, ಗಿರೀಶ ಚಳಗೇರಿ, ರಫೀಕ ನವಲಗುಂದ, ಫರದೀನ ಕಾಟಾಪುರ, ಮಲ್ಲೇಶ ಮೇಳದಾಳಮಠ ಉಪಸ್ಥಿತರಿದ್ದರು.

Editor

Leave a comment