Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗ ಜಿಲ್ಲಾ ಯುವ ಜೆಡಿಎಸ್ ವತಿಯಿಂದ 80ನೇ ಸ್ವಾತಂತ್ರೋತ್ಸವ ದಿನಾಚರಣೆ.

ಕರುನಾಡು ಘರ್ಜುನೆ ಸುದ್ದಿ ಗದಗ 15: ಗದುಗಿನ ಯುವ ಜನತಾದಳ ಕಚೇರಿಯಲ್ಲಿ 80ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಯುವ ಘಟಕದ ಅಧ್ಯಕ್ಷರಾದ ದೇವಪ್ಪ ಈ. ಮಲ್ಲಸಮುದ್ರ ಅವರು ಧ್ವಜಾರೋಹಣ ನೆರವೇರಿಸಿದರು. 80ನೇ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ವಿರೇಶ್ವರ ಪುಣ್ಯಾಶ್ರಮದ 80 ಶಾಲಾ…

ಕರುನಾಡು ಘರ್ಜುನೆ ಸುದ್ದಿ ಗದಗ 15: ಗದುಗಿನ ಯುವ ಜನತಾದಳ ಕಚೇರಿಯಲ್ಲಿ 80ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಯುವ ಘಟಕದ ಅಧ್ಯಕ್ಷರಾದ ದೇವಪ್ಪ ಈ. ಮಲ್ಲಸಮುದ್ರ ಅವರು ಧ್ವಜಾರೋಹಣ ನೆರವೇರಿಸಿದರು. 80ನೇ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ವಿರೇಶ್ವರ ಪುಣ್ಯಾಶ್ರಮದ 80 ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಖುರ್ಷಿದ ಢಾಲಾಯತ, ಮಹ್ಮದ ನಯಿಮ್ ಢಾಲಾಯತ, ರಮೇಶ ಎಫ್. ಹುಣಸೀಮರದ, ಎಂ.ಎಸ್. ಪರ್ವತಗೌಡರ, ಸಂತೋಷ ಪಾಟೀಲ, ಸಿದ್ದಲಿಂಗಪ್ಪ ಹುಲಿ, ವಿನಾಯಕ ಹುಲಿ, ಸಂದೀಪ ನವಲೇಕರ, ಮುಖೇಶ ನವಲೇಕರ, ಲಖನ್ ನವಲೇಕರ, ಬಿ.ಎಂ.ಉಮಚಗಿ, ಆನಂದ ಬಾರಕೇರ, ಹಾಗೂ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.

Editor

Leave a comment