Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಹುಬ್ಬಳ್ಳಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ..!

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಘಟನೆ ಇಲ್ಲಿನ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.ವೀರಾಪುರ ಓಣಿಯ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾಗಿದ್ದು,…

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಘಟನೆ ಇಲ್ಲಿನ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.ವೀರಾಪುರ ಓಣಿಯ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾಗಿದ್ದು, ಯಲ್ಲಾಪುರ ಓಣಿಯ ಗಿರೀಶ (ವಿಶ್ವ) ಎಸ್. ಸಾವಂತ ಎಂಬಾತ ಕೊಲೆ ಮಾಡಿದ್ದಾನೆ.

ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಾದ ಗಿರೀಶ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಾಗಿಲು ಬಡೆದಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಕೃತ್ಯ ಎಸಗಿದ ಗಿರೀಶ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಂತಕನ ಪತ್ತೆ ನಡೆಸುತ್ತಿದ್ದಾರೆ.

Editor

Leave a comment