Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಸಿಐಡಿ ಅಧಿಕಾರಿ ಅನಿತಾ ಬಂಧನ..!

ಕರುನಾಡು ಘರ್ಜನೆ ಸುದ್ದಿ: ಬೆಂಗಳೂರು: ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚಿಸುತ್ತಿದ್ದ ಸಿಐಡಿ ಅಧಿಕಾರಿ ಸೇರಿದಂತೆ ಇಬ್ಬರನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.ಸಿಐಡಿ ಸೆಕ್ಷನ್‌ ಸೂಪರಿಂಟೆಂಡೆಂಟ್‌ ಆರ್‌ ಪಿಸಿ ಲೇ ಔಟ್‌ ನಿವಾಸಿ ಅನಿತಾ (42), ಮಧ್ಯವರ್ತಿ ರಾಮಚಂದ್ರ ಭಟ್‌ (56) ಬಂಧನಕ್ಕೆ ಒಳಗಾದ…

ಕರುನಾಡು ಘರ್ಜನೆ ಸುದ್ದಿ: ಬೆಂಗಳೂರು: ಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚಿಸುತ್ತಿದ್ದ ಸಿಐಡಿ ಅಧಿಕಾರಿ ಸೇರಿದಂತೆ ಇಬ್ಬರನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.ಸಿಐಡಿ ಸೆಕ್ಷನ್‌ ಸೂಪರಿಂಟೆಂಡೆಂಟ್‌ ಆರ್‌ ಪಿಸಿ ಲೇ ಔಟ್‌ ನಿವಾಸಿ ಅನಿತಾ (42), ಮಧ್ಯವರ್ತಿ ರಾಮಚಂದ್ರ ಭಟ್‌ (56) ಬಂಧನಕ್ಕೆ ಒಳಗಾದ ರೋಪಿಗಳು.

 

ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆ ಎಂದು ಸುನಿಲ್‌ ಎಂಬುವವರು ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಬಲೆ ಬೀಸಿದ ಪೊಲೀಸರು ಅನಿತಾ ಮತ್ತು ರಾಮಚಂದ್ರ ಭಟ್‌ ಅವರನ್ನು ಬಂಧಿಸಿದ್ದಾರೆ.ಚಿಕ್ಕಮಗಳೂರಿನ ಕಲ್ಯಾಣ ನಗರದ ನಿವಾಸಿ ಸುನೀಲ್‌ ಅವರನ್ನು ಸಂಪರ್ಕಿಸಿದ್ದ ರಾಮಚಂದ್ರ ಭಟ್‌ ಲೋಕೋಪಯೋಗಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದ, ನಂತರ ಆತನ ಸಿಐಡಿಯಲ್ಲಿ ಕೆಲಸ ಮಾಡುವ ಅನಿತಾ ಅವರನ್ನು ಪರಿಚಯಿಸಿದ್ದ. ಕೆಲಸ ಕೊಡಿಸುವ ನೆಪದಲ್ಲಿ ಇಬ್ಬರೂ ಹಣ ಪಡೆದು ವಂಚಿಸಿದ್ದನ್ನು ಕನ್ನಡ ಪ್ಲಾನೆಟ್‌ ವರದಿ ಮಾಡಿತ್ತು. ಇದಾದ ನಂತರ ಈಗ ಬಂಧನವಾಗಿದೆ.

 

ಸುನಿಲ್‌ ಗೆ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್‌ ಹುದ್ದೆ ಕೊಡಿಸುವುದಾಗಿ ಆರೋಪಿಗಳು ಭರವಸೆ ನೀಡಿ ಹಂತಹಂತವಾಗಿ 40 ಲಕ್ಷ ರುಪಾಯಿಗಳನ್ನು ಪಡೆದಿದ್ದರು. ಕೆಲಸ ಆಗದೇ ಇದ್ದಾಗ ಹಣ ವಾಪಾಸ್‌ ನೀಡುವಂತೆ ಸುನಿಲ್‌ ಒತ್ತಡ ಹೇರಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಸುನಿಲ್‌ ಗೆ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

Editor

Leave a comment