Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ ನಗರ ರಾಜೀವ್ ಗಾಂಧಿ ನಗರ ಪೊಲೀಸ್ ಠಾಣೆಯ ಪಿ ಎಸ್ ಐ ಸಾಹೇಬರು ಶ್ರೀ ಮಾರುತಿ ಜೋಗದಂಡಕರ್ ಸರ್ ರವರ ವರ್ಗಾವಣೆ ಖಂಡಿಸಿ ಮನವಿ

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲೆಯ ದಕ್ಷ ಪ್ರಾಮಾಣಿಕ ಮತ್ತು ರೌಡಿಗಳ ಹಾಗೂ ದರೋಡೆಕೋರರ ಸಿಂಹ ಸ್ವಪ್ನ ವಾಗಿರುವ ಮತ್ತು ನೊಂದು ಬಂದವರಿಗೆ ಸರಿಯಾದ ನ್ಯಾಯ ಪರಿಹಾರ ಒದಗಿಸಲು ಹಗಲು ರಾತ್ರಿಯನ್ನದೇ ಸತತವಾಗಿ ಕಾರ್ಯ ನಿರ್ವಹಿಸುತ್ತಿದ ದಕ್ಷ ಅಧಿಕಾರಿಗಳಾದ ಶ್ರೀ ಮಾರುತಿ…

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲೆಯ ದಕ್ಷ ಪ್ರಾಮಾಣಿಕ ಮತ್ತು ರೌಡಿಗಳ ಹಾಗೂ ದರೋಡೆಕೋರರ ಸಿಂಹ ಸ್ವಪ್ನ ವಾಗಿರುವ ಮತ್ತು ನೊಂದು ಬಂದವರಿಗೆ ಸರಿಯಾದ ನ್ಯಾಯ ಪರಿಹಾರ ಒದಗಿಸಲು ಹಗಲು ರಾತ್ರಿಯನ್ನದೇ ಸತತವಾಗಿ ಕಾರ್ಯ ನಿರ್ವಹಿಸುತ್ತಿದ ದಕ್ಷ ಅಧಿಕಾರಿಗಳಾದ ಶ್ರೀ ಮಾರುತಿ ಜೋಗದಂಡಕರ್ ಪಿ ಎಸ್ ಐ ಸಾಹೇಬರ ವರ್ಗಾವಣೆಯನ್ನೂ ಮಾನ್ಯ ಜಿಲ್ಲಾ ವರಿಷ್ಠಾಧಿಕಾರಿಗಳು ರದ್ದು ಗೊಳಿಸಿ ಅವರನ್ನು ಗದಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲು ಕೋರುತ್ತೇವೆ ಅವರನ್ನು ಮತ್ತೆ ಅದೇ ಠಾಣೆಯಲ್ಲಿ ಕಾರ್ಯನಿರ್ವಹಿಸಲು ಅನುಮತಿಸ ಬೇಕೆಂದು ವಿನಂತಿಸಿದರು ಈ ಸಂದರ್ಭದಲ್ಲಿ ಗದಗ ಜಿಲ್ಲಾ ಅಧ್ಯಕ್ಷರು ಶ್ರೀ ಗೋಪಾಲ ಕೋಣಿಮನಿ. ಜಿಲ್ಲಾ ಗೌರವಾಧ್ಯಕ್ಷರು ಶ್ರೀ ವಿಜಯ ಕಲ್ಮನಿ. ಜಿಲ್ಲಾ ಸಂಚಾಲಕರು ಶ್ರೀ ರಾಘವೇಂದ್ರ ಹರಿಜನ. ಜಿಲ್ಲಾ ಉಪಾಧ್ಯಕ್ಷರು ಶ್ರೀ ವಿನಾಯಕ ಹೊಸಳ್ಳಿ. ಜಿಲ್ಲಾ ಖಜಾಂಚಿ ಶ್ರೀ ವಿಜಯಕುಮಾರ ಬಡಿಗೇರ.ತಾಲೂಕು ಅಧ್ಯಕ್ಷರು ಶ್ರೀ ಮನೋಹರ ಆದೋನಿ. ಜಿಲ್ಲಾ ಸಹ ಸಂಚಾಲಕರು ಶ್ರೀ ರೋಹಿತ ಪೂಜಾರ. ಶ್ರೀ ಈರಣ್ಣ ಗೆಜ್ಜಳ್ಳಿ ಹಾಗೂ ಶ್ರೀ ನಾಗರಾಜ ವಡ್ಡರ. ಶ್ರೀ ಗುರು ಕಾಯಣ್ಣವರ ಶ್ರೀ ವಿಶ್ವನಾಥ ಹಾಳಕೇರಿ ಶ್ರೀ ಗಂಗಾಧರ ಬ್ಯಾಗೋಟಿ ಶ್ರೀ ಮಂಜುನಾಥ ಪೂಜಾರ ಶ್ರೀ ಚಂದ್ರಕಾಂತ ದೊಡ್ಡಮನಿ ಇನ್ನೂ ಹಲವರು ಉಪಸ್ಥಿತರಿದ್ದರು

Editor

Leave a comment