Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ ತಹಶೀಲ್ದಾರ ಕಚೇರಿ ಆ. 31 ರಿಂದ ಕನ್ನಡ ಸಾಹಿತ್ಯ ಭವನಕ್ಕೆ ಸ್ಥಳಾಂತರ

ಕರುನಾಡು ಘರ್ಜನೆ ಸುದ್ದಿ ಗದಗ:ಆ.30: ಗದಗ ತಹಶೀಲ್ದಾರ್ ಕಚೇರಿಯನ್ನು ಆಗಸ್ಟ 31, 2026ರಿಂದ ತಾತ್ಕಾಲಿಕವಾಗಿ ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನಕ್ಕೆ ಸ್ಥಳಾಂತರಿಸಲಾಗುವುದು ಎಂದು ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಪ್ರಕಟಣೆ ತಿಳಿಸಿದ್ದಾರೆ. ಗದಗ ತಹಶೀಲ್ದಾರ ಕಾರ್ಯಾಲಯವನ್ನು…

ಕರುನಾಡು ಘರ್ಜನೆ ಸುದ್ದಿ ಗದಗ:ಆ.30: ಗದಗ ತಹಶೀಲ್ದಾರ್ ಕಚೇರಿಯನ್ನು ಆಗಸ್ಟ 31, 2026ರಿಂದ ತಾತ್ಕಾಲಿಕವಾಗಿ ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನಕ್ಕೆ ಸ್ಥಳಾಂತರಿಸಲಾಗುವುದು ಎಂದು ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಪ್ರಕಟಣೆ ತಿಳಿಸಿದ್ದಾರೆ.

ಗದಗ ತಹಶೀಲ್ದಾರ ಕಾರ್ಯಾಲಯವನ್ನು ನೂತನವಾಗಿ ನಿರ್ಮಿಸಲಾಗುತ್ತಿರುವ ಕಚೇರಿ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಭವನಕ್ಕೆ ಸ್ಥಳಾಂತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ 31ರಿಂದ ತಹಶೀಲ್ದಾರ್ ಕಚೇರಿಯ ಕಾರ್ಯನಿರ್ವಹಣೆ ಜಿಲ್ಲಾ ಕನ್ನಡ ಸಾಹಿತ್ಯ ಭವನದಿಂದ ನಡೆಯಲಿದೆ. ಕಚೇರಿಗೆ ಸಂಬಂಧಿಸಿದ ಸಾರ್ವಜನಿಕರು ಹಾಗೂ ವಿವಿಧ ಕೆಲಸಗಳಿಗಾಗಿ ಆಗಮಿಸುವವರು ಇನ್ನು ಮುಂದೆ ಜಿಲ್ಲಾ ಕನ್ನಡ ಸಾಹಿತ್ಯ ಭವನಕ್ಕೆ ಭೇಟಿ ನೀಡುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment