ಕರುನಾಡು ಘರ್ಜನೆ ಸುದ್ದಿ ಗದಗ ಅ.31– ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಚರಣೆಯ ನಿಮಿತ್ಯ ಕೆ.ಎಚ್.ಪಾಟೀಲ ಸ್ಟೇಡಿಯಂನಲ್ಲಿ ಕುಸ್ತಿ ಪಂದ್ಯಾವಳಿಯನ್ನು ಗದಗ ಜಿಲ್ಲಾ ಕುಸ್ತಿ ಸಂಘದ ಅದ್ಯಕ್ಷರಾದ ವಸಂತ ಸಿದ್ದಮ್ಮನಹಳ್ಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಯಾದ ಶರಣು ಗೋಗೇರಿ, ಬಸವರಾಜ ಹಾತಲಗೇರಿ,ಮಂಜುನಾಥ ಹಾತಲಗೇರಿ, ಕುಸ್ತಿ ಕೋಚ್ ಬಾಹುಬಲಿ,ಹಾಕಿ ಕೋಚ್ ಮಂಜು ಬಾಗಡೆ, ಸೈಕ್ಲಿಂಗ್ ಕೋಚ್ ವಿದ್ಯಾ ಕುಲಕರ್ಣಿ ಸೇರಿದಂತೆ ಮಹಿಳೆಯರು, ಕುಸ್ತಿ ಪಟುಗಳು ಉಪಸ್ಥಿತರಿದ್ದರು.
Gadag ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ನಿಮಿತ್ಯ ಕುಸ್ತಿ ಪಂದ್ಯಾವಳಿ.
ಕರುನಾಡು ಘರ್ಜನೆ ಸುದ್ದಿ ಗದಗ ಅ.31– ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಚರಣೆಯ ನಿಮಿತ್ಯ ಕೆ.ಎಚ್.ಪಾಟೀಲ ಸ್ಟೇಡಿಯಂನಲ್ಲಿ ಕುಸ್ತಿ ಪಂದ್ಯಾವಳಿಯನ್ನು ಗದಗ ಜಿಲ್ಲಾ ಕುಸ್ತಿ ಸಂಘದ…