Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಕುರುಡಗಿ ಗ್ರಾಮದ ಹೆಮ್ಮೆಯ ಕಲಾವಿದರಿಗೆ ಗೌರವ ಸನ್ಮಾನ 

ಕರುನಾಡು ಘರ್ಜನೆ ಸುದ್ದಿ ಗದಗ: ಕುರುಡಗಿ ಗ್ರಾಮದ ಹೆಮ್ಮೆಯ ಕಲಾವಿದರಾದ ಶ್ರೀ ದಿನೇಶ್ ಕರಿರಡ್ಡರ್ ಅವರು ಬಾಗಲಕೋಟೆ ನ್ಯಾಯಾಂಗ ಇಲಾಖೆಯಲ್ಲಿ FDA ಆಗಿ ಸೇವೆ ಸಲ್ಲಿಸುತ್ತಿದ್ದು, ನಮ್ಮ ಗ್ರಾಮದ ಆರಾಧ್ಯ ದೈವ ಶ್ರೀ ವರವೀರಭದ್ರೇಶ್ವರ ದೇವರ ಕುರಿತು ಹಲವಾರು ಭಕ್ತಿಗೀತೆಗಳನ್ನು ರಚಿಸಿ,…

ಕರುನಾಡು ಘರ್ಜನೆ ಸುದ್ದಿ ಗದಗ: ಕುರುಡಗಿ ಗ್ರಾಮದ ಹೆಮ್ಮೆಯ ಕಲಾವಿದರಾದ ಶ್ರೀ ದಿನೇಶ್ ಕರಿರಡ್ಡರ್ ಅವರು ಬಾಗಲಕೋಟೆ ನ್ಯಾಯಾಂಗ ಇಲಾಖೆಯಲ್ಲಿ FDA ಆಗಿ ಸೇವೆ ಸಲ್ಲಿಸುತ್ತಿದ್ದು, ನಮ್ಮ ಗ್ರಾಮದ ಆರಾಧ್ಯ ದೈವ ಶ್ರೀ ವರವೀರಭದ್ರೇಶ್ವರ ದೇವರ ಕುರಿತು ಹಲವಾರು ಭಕ್ತಿಗೀತೆಗಳನ್ನು ರಚಿಸಿ, ಸ್ವತಃ ತಮ್ಮ ಸುಮಧುರ ಕಂಠದಿಂದ ಹಾಡಿದ್ದಾರೆ.

ಅವರ ಭಕ್ತಿ, ಸಾಹಿತ್ಯ ಪ್ರತಿಭೆ ಹಾಗೂ ಸುಮಧುರ ಗಾಯನದಿಂದ ಮೂಡಿಬಂದ ಭಕ್ತಿಗೀತೆಗಳು ಗ್ರಾಮಸ್ಥರ ಮನಸೂರೆಗೊಂಡಿವೆ. ಅವರ ಈ ಅಮೂಲ್ಯವಾದ ಕಲಾ ಸೇವೆಯನ್ನು ಗುರುತಿಸಿ, ಕುರುಡಗಿ ಗ್ರಾಮದ ಸಮಸ್ತ ಗ್ರಾಮಸ್ಥರು ಹಾಗೂ ಗೆಳೆಯರ ಬಳಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಲ್ಲನಗೌಡ ದೊಡ್ಡ ರುದ್ರಗೌಡರ, ಮುತ್ತಣ್ಣ ಬೆಳಗಟ್ಟಿ, ನ್ಯಾಯಾಧೀಶರಾದ ಶ್ರೀ ವಿಶ್ವನಾಥ್ ಸವಡಿ, ವಕೀಲರಾದ ಶ್ರೀ ಶೌಕತಅಲಿ ನದಾಫ್, ಬಸವರಾಜ ಸವಡಿ,
ಮರಿಯಪ್ಪ ಅಳವಂಡಿ,
TR ಪ್ರಭುರಾಜಗೌಡ ಅಯ್ಯನಗೌಡ್ರ,
ಶರಣಪ್ಪ ಚೋರಗಸ್ತಿ,
ಇಂಜಿನಿಯರ್ ವೀರಣ್ಣ ಸವಡಿ, ಮಹಬೂಬಸಾಬ್ ಚೋಪದರ, ಶಿವನಗೌಡ ಅಯ್ಯಗೌಡರ, ಶಿವಪ್ಪ ಕುರಿ, ಶಿಕ್ಷಕರಾದ ಶರಣಪ್ಪ ಗವಾರಿ, ಶರಣಪ್ಪಗೌಡ ಅಯ್ಯಂಗೌಡ್ರ, ಮಂಜು ಸವಡಿ ಹಾಗೂ ಗಂಗಾಧರ ಅಂಗಡಿ ಸೇರಿದಂತೆ ಗಣ್ಯರು, ಸ್ನೇಹಿತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಶೌಕತ್ ನದಾಫ್ ಅವರು ಅಚ್ಚುಕಟ್ಟಾಗಿ ನೆರವೇರಿಸಿ, ಕಾರ್ಯಕ್ರಮಕ್ಕೆ ಮೆರುಗು ತಂದರು. ಶ್ರೀ ದಿನೇಶ್ ಕರಿರಡ್ಡರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಹಾರ್ದಿಕ ಶುಭ ಹಾರೈಕೆಗಳು.

Editor

Leave a comment