Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಹುಬ್ಬಳ್ಳಿ!ಅಂಜಲಿ ಹತ್ಯೆ ಮಾಡಿದ ಆರೋಪಿ ವಿಶ್ವ ಬಂಧನ

ಕರುನಾಡು ಘರ್ಜನೆ ಸುದ್ದಿ:ಹುಬ್ಬಳ್ಳಿ ಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾಹಿತಿ ನೀಡಿರುವುದಾಗಿ…

ಕರುನಾಡು ಘರ್ಜನೆ ಸುದ್ದಿ:ಹುಬ್ಬಳ್ಳಿ ಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ ಮೇ 15ರ ಮುಂಜಾನೆ 5.30 ಸುಮಾರಿಗೆ ಅಂಜಲಿ ಅಂಬಿಗೇರ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಹಂತಕ ಪರಾರಿಯಾದ ಬಳಿಕ ಹಂತಕನ‌ ಪತ್ತೆಗಾಗಿ ಎರಡು ಪೊಲೀಸ್ ತಂಡ ರಚನೆ ಮಾಡಿದ್ದು,‌ ಒಂದು ತಂಡ ಮೈಸೂರು ಹಾಗೂ ಮತ್ತೊಂದು ತಂಡ ದಾವಣಗೆರೆಯಲ್ಲಿ ಹುಡುಕಾಟ ನಡೆಸುತ್ತಿತ್ತು.

ಗುರುವಾರ ರಾತ್ರಿ ದಾವಣಗೆರೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಆರೋಪಿಯ ಬಳಿ ಯಾವುದೇ ಮೊಬೈಲ್ ಫೋನ್ ಇರಲಿಲ್ಲ ಮತ್ತು 15 ದಿನಗಳಿಂದ ಯಾವುದೇ ಮೊಬೈಲ್ ಫೋನ್ ಬಳಕೆ ಮಾಡಿಲ್ಲ ಎಂದು ವರದಿಯಾಗಿದೆ.ವಿಶ್ವ ಕಳೆದ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಅಂಜಲಿಯನ್ನು ಪೀಡಿಸುತ್ತಿದ್ದ. ಆದರೆ ಅಂಜಲಿ ಆತನ ಪ್ರೀತಿಯನ್ನು ನಿರಾಕರಿಸಿದ್ದಳು ಎಂದು ಹೇಳಲಾಗಿದೆ.

Editor

Leave a comment