Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವಘಡ!ಕುಸಿದ ಮೇಲ್ಚಾವಣಿ ಕುಸಿತ ಪ್ರಾಣಾಪಾಯದಿಂದ ಪಾರು

ಕರುನಾಡು ಘರ್ಜನೆ ಸುದ್ದಿ ಗದಗ: ತಾಲೂಕಿನ ದುಂದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲೆಯ ಮೇಲ್ಚಾವಣಿಯ ಭಾಗವೊಂದು ಕುಸಿದು ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಅಥವಾ ಗಾಯವಾಗಿಲ್ಲ. ಸುಮಾರು 50 ವರ್ಷಕ್ಕೂ…

ಕರುನಾಡು ಘರ್ಜನೆ ಸುದ್ದಿ ಗದಗ: ತಾಲೂಕಿನ ದುಂದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲೆಯ ಮೇಲ್ಚಾವಣಿಯ ಭಾಗವೊಂದು ಕುಸಿದು ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಅಥವಾ ಗಾಯವಾಗಿಲ್ಲ.

ಸುಮಾರು 50 ವರ್ಷಕ್ಕೂ ಹಳೆಯದಾದ ಶಾಲಾ ಕಟ್ಟಡ ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆತಂಕದಲ್ಲಿಯೇ ಪಾಠ-ಪ್ರವಚನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶಾಲಾ ಕಟ್ಟಡದ ಮೇಲ್ಚಾವಣಿ ಕುಸಿದಿರುವ ಘಟನೆ ಹಳೆಯ ಕಟ್ಟಡದ ದುಸ್ಥಿತಿಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಯಾವುದೇ ಸಂದರ್ಭದಲ್ಲಿ ಮತ್ತಷ್ಟು ಭಾಗ ಕುಸಿದು ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡದ ಸ್ಥಿತಿಗತಿಯನ್ನು ಪರಿಶೀಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ, ಶಿಥಿಲಗೊಂಡಿರುವ ಶಾಲಾ ಕಟ್ಟಡವನ್ನು ತಕ್ಷಣ ದುರಸ್ತಿ ಮಾಡಬೇಕು ಅಥವಾ ಅಗತ್ಯವಿದ್ದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ದುಂದೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಜೀವಕ್ಕೆ ಯಾವುದೇ ಅಪಾಯ ಸಂಭವಿಸುವ ಮುನ್ನವೇ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

Editor

Leave a comment