Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಪೊಲೀಸ್ ಬಸ್‌ನಲ್ಲಿ ಸಂಸದ ಯದುವೀರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಫೋಟೋ!

ಕರುನಾಡು ಘರ್ಜನೆ ಸುದ್ದಿ ಮೈಸೂರು, ಸೆಪ್ಟೆಂಬರ್ 14: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ತಿ. ನರಸೀಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ, ಸೆಪ್ಟೆಂಬರ್ 13ರಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ…

ಕರುನಾಡು ಘರ್ಜನೆ ಸುದ್ದಿ ಮೈಸೂರು, ಸೆಪ್ಟೆಂಬರ್ 14: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ತಿ. ನರಸೀಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ, ಸೆಪ್ಟೆಂಬರ್ 13ರಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಇದೇ ಸಂದರ್ಭದಲ್ಲಿ ಪೊಲೀಸ್ ಬಸ್‌ನಲ್ಲಿ ಕುಳಿತಿದ್ದ ಮೈಸೂರು ಮಹಾರಾಜ ಹಾಗೂ ಸಂಸದ ಯದುವೀರ್ ಒಡೆಯರ್ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯದುವೀರ್ ಒಡೆಯರ್ ಅವರನ್ನು ಈ ರೀತಿಯ ಪರಿಸ್ಥಿತಿಯಲ್ಲಿ ಕಂಡು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದು, ಫೋಟೋ ಕುರಿತು ಪರ-ವಿರೋಧದ ಚರ್ಚೆಯೂ ನಡೆಯುತ್ತಿದೆ

Editor

Leave a comment