Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗಜೇಂದ್ರಗಡ

ಗದಗ I ಲಕ್ಷ್ಮೇಶ್ವರ ಗೌರಿ-ಗಣೇಶ ಹಬ್ಬದ ಹಿನ್ನೆಲೆ: ಗದಗ, ಲಕ್ಷ್ಮೇಶ್ವರದಲ್ಲಿ ಪೊಲೀಸ್ ಪಥ ಸಂಚಲನ.

ಕರುನಾಡು ಘರ್ಜನೆ ಸುದ್ದಿ ಗದಗ: ಶ್ರೀ ಗೌರಿ-ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಗದಗ ಶಹರ ಹಾಗೂ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು. ಸೆಪ್ಟೆಂಬರ್…
Oplus_16908288

ಕರುನಾಡು ಘರ್ಜನೆ ಸುದ್ದಿ ಗದಗ: ಶ್ರೀ ಗೌರಿ-ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಗದಗ ಶಹರ ಹಾಗೂ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು.

ಸೆಪ್ಟೆಂಬರ್ 21, 2026ರಂದು ಸೋಮವಾರ ಗದಗ ನಗರದ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಹಾರಾಷ್ಟ್ರದ 113ನೇ ಬಟಾಲಿಯನ್‌ನ ಆರ್‌ಎಎಫ್ (Rapid Action Force) ತುಕಡಿ, ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಂಟಿಯಾಗಿ ಪಥ ಸಂಚಲನ ನಡೆಸಿದರು.

ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪಥ ಸಂಚಲನ ಕೈಗೊಳ್ಳಲಾಗಿದ್ದು, ಸಾರ್ವಜನಿಕರಲ್ಲಿ ಭದ್ರತೆಯ ಭರವಸೆ ಹಾಗೂ ಆತ್ಮವಿಶ್ವಾಸ ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿತ್ತು.

ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Editor

Leave a comment