Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಚುನಾವಣಾ ನೀತಿ ಸಂಹಿತೆ ಜಾರಿ ಸರಕಾರಿ ವಾಹನ, ಅತಿಥಿ ಗೃಹಗಳು ಜಿಲ್ಲಾಧಿಕಾರಿಗಳ ಅಧೀನಕ್ಕೆ.

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 22: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆಯು ಅಕ್ಟೋಬರ್-2026 ತಿಂಗಳಲ್ಲಿ ಜರುಗಲಿದೆ. ಈ ಕುರಿತು ದಿನಾಂಕ 22-9-2026 ರಿಂದ ಚುನಾವಣಾ ನೀತಿ ಸಂಹಿತೆಯು ಜಾರಿಗೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ,…

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 22: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆಯು ಅಕ್ಟೋಬರ್-2026 ತಿಂಗಳಲ್ಲಿ ಜರುಗಲಿದೆ. ಈ ಕುರಿತು ದಿನಾಂಕ 22-9-2026 ರಿಂದ ಚುನಾವಣಾ ನೀತಿ ಸಂಹಿತೆಯು ಜಾರಿಗೆ ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್, ನಗರಾಭಿವೃದ್ಧಿ ಪ್ರಾಧಿಕಾರ, ವಿವಿಧ ನಿಗಮ/ ಮಂಡಳಿಗಳಿಗೆ ಸಹಕಾರ ಸಂಘಗಳ ಮತ್ತು ಉದ್ದಿಮೆಗಳ ಅಧಿಕಾರೇತರರಿಗೆ ಒದಗಿಸಲಾದ ಸರಕಾರಿ ವಾಹನಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯಲಾಗಿದೆ.

ಅವುಗಳನ್ನು ಆಯಾ ತಾಲೂಕಿನ ತಹಶೀಲದಾರ ವಶಕ್ಕೆ ಚುನಾವಣಾ ಪ್ರಕ್ರಿಯೆ ಮುಗಿಯುವವರಗೆ ನೀಡತಕ್ಕದ್ದು.

ಗದಗ ತಾಲೂಕಿನ ವಾಹನಗಳನ್ನು ತಹಶೀಲ್ದಾರರು ಈ ಕಾರ್ಯಾಲಯಕ್ಕೆ ಒಪ್ಪಿಸಬೇಕು. ಈ ಬಗ್ಗೆ ಎಲ್ಲ ತಹಶೀಲ್ದಾರರು ವರದಿ ಸಲ್ಲಿಸಬೇಕು.

ಜಿಲ್ಲೆಯಲ್ಲಿನ ಎಲ್ಲ ನಿರೀಕ್ಷಣಾ ಮಂದಿರಗಳು, ಪ್ರವಾಸಿ ಮಂದಿರಗಳು, ನಿಗಮಗಳ ಅತಿಥಿ ಗೃಹಗಳನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳ ಅಧೀನಕ್ಕೆ ಪಡೆದುಕೊಳ್ಳಲಾಗಿದೆ. ತಹಶೀಲ್ದಾರರು ತಮ್ಮ ತಾಲೂಕಿನಲ್ಲಿರುವ ಮೇಲ್ಕಾಣಿಸಿದ ಕಟ್ಟಡಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ವರದಿ ಸಲ್ಲಿಸತಕ್ಕದ್ದು.

ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೇ ಯಾವುದೇ ಉದ್ದೇಶಕ್ಕೆ ನೀಡಬಾರದೆಂದು ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Editor

Leave a comment