Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ l ಡಾll ಅತೀಕ್ ಪಟೇಲ ದಂಪತಿಗಳ ಗದಗ ರೆಡ್ ಕ್ರಾಸ್‌ಗೆ ಭೇಟಿ.

ಕರುನಾಡು ಘರ್ಜನೆ ಸುದ್ದಿ ಗದಗ 07. ಗುರುವಾರ ದಿನಾಂಕ 08 ರಂದು ಸಾಯಂಕಾಲ 04.00 ಘಂಟೆಗೆ ಗದಗ ರೆಡ್ ಕ್ರಾಸ್ ಭವನದಲ್ಲಿ ಇತ್ತೀಚೆಗೆ ಗದಗ ಜಿಲ್ಲಾ ಈಜು ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ…

ಕರುನಾಡು ಘರ್ಜನೆ ಸುದ್ದಿ ಗದಗ 07. ಗುರುವಾರ ದಿನಾಂಕ 08 ರಂದು ಸಾಯಂಕಾಲ 04.00 ಘಂಟೆಗೆ ಗದಗ ರೆಡ್ ಕ್ರಾಸ್ ಭವನದಲ್ಲಿ ಇತ್ತೀಚೆಗೆ ಗದಗ ಜಿಲ್ಲಾ ಈಜು ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಹುಬ್ಬಳ್ಳಿಯ ಲಯನ್ಸ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನೂತನವಾಗಿ ಆಯ್ಕೆಯಾದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜೈದೇವ ಮೆಣಸಗಿ, ಗದಗ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಈರಣ್ಣ ಹಳೆಮನಿ, ಸಾಮಾಜಿಕ ಕಾರ್ಯಕರ್ತರಾದ ಶೇಖರಪ್ಪ ಕವಳಿಕಾಯಿ ಹಾಗೂ ಹುಬ್ಬಳ್ಳಿ ಮೂಲದ ಅಮೇರಿಕಾದಲ್ಲಿ ವಾಸ್ತವ್ಯ ಮಾಡುತ್ತಿರುವ ಶಸ್ತ್ರ ವೈದ್ಯರಾದ ಡಾ॥ ಅತೀಕ ಪಟೇಲ ಹಾಗೂ ಶ್ರೀ ಮತಿ ನೂರಜಹಾನ ಪಠಾಣ ಹಾಗೂ ಡಾ|| ಎಮ್ ಡಿ ಸಮುದ್ರಿಯವರಿಗೆ ಸನ್ಮಾನ ಹಾಗೂ ಜಿಲ್ಲಾ ರೆಡ್ ಕ್ರಾಸ್ ಗೌರವ ಕಾರ್ಯದರ್ಶಿಗಳಾದ ಡಾ|| ಎಮ್ ಡಿ ಸಮುದ್ರಿ ಅವರಿಂದ ಮಹ್ಮದ್ ಪೈಗಂಬರ ಕುರಿತು ಉಪನ್ಯಾಸ ನಡೆಯಲಿದ್ದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವರ್ಕ ಶಾಪ್‌ನಲ್ಲಿ ತಯಾರಿಸಲಾದ ಕೃತಕ ಕಾಲು , ಸ್ಯಾಂಡಲ್ಸ್ ಹಾಗೂ ವೀಲ್‌ಚೇರ ವಿತರಣಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಶ್ರೀಧರ ಸಿ ಎನ್. ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ ಮುಕುಲ ಜೈನ್, ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ದುರಗೇಶ ಕೆ ಆರ್ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ಡಾ॥ ಪಿ ಕೆ ನೂರಾನಿ, ಮಾಜಿ ಸಚಿವರಾದ ಎಸ್ ಎಸ್ ಪಾಟೀಲ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಅಧಿಕಾರಿಗಳಾದ ಶ್ರೀದೇವಿ ಎಸ್ ಎನ್, ಹುಬ್ಬಳ್ಳಿಯ ಚಿಕ್ಕ ಮಕ್ಕಳ ತಜ್ಞರಾದ ಡಾ॥ ಪಿ ವಿ ಕಂಚಿ, ರೋಟರಿ ಕ್ಲಬ್ ಅಧ್ಯಕ್ಷರಾದ ಪ್ರದೀಪ ಉಗಲಾಟದ, ಹುಬ್ಬಳ್ಳಿಯ ಅಪರ್ಣಾ ಪರ್ವತಿಕರ ಹಾಗೂ ರುಚಿನ್ ಶ್ರೀವಾತ್ಸವ್ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕಾರಣ ಕಾರ್ಯಕ್ರಮಕ್ಕೆ ಸಕಾಲಕ್ಕೆ ಬಂದು ಶೋಭೆ ತರಬೇಕೆಂದು ಸಂಸ್ಥೆ ಸಭಾಪತಿಗಳಾದ তে॥ ಆರ್ ಎನ್ ಗೊಡಬೋಲೆ ಹಾಗೂ ಕಾರ್ಯದರ್ಶಿಗಳಾದ ಡಾ॥ ಎಮ್ ಡಿ ಸಮುದ್ರಿ ಅವರು ಸರ್ವ ಸದಸ್ಯರಿಗೆ ವಿನಂತಿಸಿದ್ದಾರೆ.

Editor

Leave a comment