Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗಜೇಂದ್ರಗಡ

ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು.

ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 23: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23ರಂದು ಗದಗ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಜರುಗಿತು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ವಿವಿಧ 27 ಮತಗಟ್ಟೆಗಳಲ್ಲಿ ಮತದಾನ…

ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 23: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23ರಂದು ಗದಗ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಜರುಗಿತು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಜಿಲ್ಲೆಯ ವಿವಿಧ 27 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಿತು.

 

ಗದಗ ಜಿಲ್ಲೆಯಲ್ಲಿ ಒಟ್ಟು 21,594 ಅರ್ಹ ಪದವೀಧರ ಮತದಾರರಿದ್ದು, ಇವರಲ್ಲಿ 13,756 ಪುರುಷರು ಹಾಗೂ 7,838 ಮಹಿಳಾ ಮತದಾರರಿದ್ದಾರೆ.

 

ಈ ಪೈಕಿ ಅಂತಿಮವಾಗಿ ಒಟ್ಟು 16770 ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದು, ಅವರಲ್ಲಿ 11028 ಪುರುಷರು ಹಾಗೂ 5742 ಮಹಿಳೆಯರು ಮತ ಚಲಾಯಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಶೇ. 77.66 ರಷ್ಟು ಮತದಾನ ದಾಖಲಾಗಿದೆ.

 

*ತಾಲೂಕುವಾರು ಮತದಾನದ ವಿವರ*

 

ಜಿಲ್ಲೆಯ ಗದಗ, ಲಕ್ಷ್ಮೇಶ್ವರ, ಶಿರಹಟ್ಟಿ, ಮುಂಡರಗಿ, ಗಜೇಂದ್ರಗಡ, ರೋಣ ಹಾಗೂ ನರಗುಂದ ತಾಲೂಕುಗಳಲ್ಲಿ ಮತದಾನ ಪ್ರಕ್ರಿಯೆ ಜರುಗಿತು. ತಾಲೂಕುವಾರು ಮತದಾನದ ಪ್ರಮಾಣವು ಗದಗ ತಾಲೂಕಿನಲ್ಲಿ ಶೇ. 76.73, ಲಕ್ಷ್ಮೇಶ್ವರ ತಾಲೂಕಿನಲ್ಲಿ ಶೇ. 82.70, ಶಿರಹಟ್ಟಿ ತಾಲೂಕಿನಲ್ಲಿ ಶೇ. 75.89, ಮುಂಡರಗಿ ತಾಲೂಕಿನಲ್ಲಿ ಶೇ. 79.25, ಗಜೇಂದ್ರಗಡ ತಾಲೂಕಿನಲ್ಲಿ ಶೇ. 74.71, ರೋಣ ತಾಲೂಕಿನಲ್ಲಿ ಶೇ. 78.01 ಹಾಗೂ ನರಗುಂದ ತಾಲೂಕಿನಲ್ಲಿ ಶೇ. 82.30 ರಷ್ಟಾಗಿದೆ.

 

ಜಿಲ್ಲೆಯಲ್ಲಿ ಮತದಾನ ಪ್ರಕ್ರಿಯೆಯನ್ನು ಶಾಂತಿಯುತ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ನಿಗದಿತ ಸಮಯದಲ್ಲಿ ಮತದಾನ ಪೂರ್ಣಗೊಂಡಿದೆ.

Editor

Leave a comment