Monday, 2 November 2026 Karunadu Gharjane — Edition

Karunadu Gharjane

News website

ಗದಗ ಗದಗ I ಗದಗ ನಗರದ ವಿವಿಧೆಡೆ ನೀರು ಪೂರೈಕೆ. ಗದಗ ಗದಗ I ದೀಪಾವಳಿ ಹಬ್ಬದ ಪ್ರಯುಕ್ತ 340 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ ಜಿಲ್ಲೆ ಸಿರುಗುಪ್ಪ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಯಶಸ್ವಿ ಜಿಲ್ಲೆ ಬೆಂಗಳೂರು I ಜನರ ಜೇಬಿಗೆ ಕತ್ತರಿ, : ಹಾಲು–ಬಸ್ ದರ ಏರಿಕೆಗೆ ಮುಂದಾದ ಸರ್ಕಾರದ ಕ್ರಮ ಖಂಡನೀಯ – ವೆಲ್ಫೇರ್ ಪಾರ್ಟಿ ಗದಗ ಕರುನಾಡು ಘರ್ಜನೆ ಪತ್ರಿಕೆ ಹಾಗೂ ಕೆ.ಜಿ. ನ್ಯೂಸ್ 5ನೇ ವರ್ಷದ ವಾರ್ಷಿಕೋತ್ಸವಕ್ಕೆ ಸಕಲ ಸಿದ್ಧತೆ – ನವೆಂಬರ್ 1ರಂದು ಅದ್ಧೂರಿ ಸಮಾರಂಭಕ್ಕೆಸರ್ವರಿಗೂ ಹೃತ್ಪೂರ್ವಕ ಸ್ವಾಗತ ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಗದಗ ಗದಗ I ಗದಗ ನಗರದ ವಿವಿಧೆಡೆ ನೀರು ಪೂರೈಕೆ. ಗದಗ ಗದಗ I ದೀಪಾವಳಿ ಹಬ್ಬದ ಪ್ರಯುಕ್ತ 340 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ ಜಿಲ್ಲೆ ಸಿರುಗುಪ್ಪ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಯಶಸ್ವಿ ಜಿಲ್ಲೆ ಬೆಂಗಳೂರು I ಜನರ ಜೇಬಿಗೆ ಕತ್ತರಿ, : ಹಾಲು–ಬಸ್ ದರ ಏರಿಕೆಗೆ ಮುಂದಾದ ಸರ್ಕಾರದ ಕ್ರಮ ಖಂಡನೀಯ – ವೆಲ್ಫೇರ್ ಪಾರ್ಟಿ ಗದಗ ಕರುನಾಡು ಘರ್ಜನೆ ಪತ್ರಿಕೆ ಹಾಗೂ ಕೆ.ಜಿ. ನ್ಯೂಸ್ 5ನೇ ವರ್ಷದ ವಾರ್ಷಿಕೋತ್ಸವಕ್ಕೆ ಸಕಲ ಸಿದ್ಧತೆ – ನವೆಂಬರ್ 1ರಂದು ಅದ್ಧೂರಿ ಸಮಾರಂಭಕ್ಕೆಸರ್ವರಿಗೂ ಹೃತ್ಪೂರ್ವಕ ಸ್ವಾಗತ ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ
ಗದಗ

ಗದಗ I ದೀಪಾವಳಿ ಹಬ್ಬದ ಪ್ರಯುಕ್ತ 340 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ

ಕರುನಾಡು ಘರ್ಜನೆ ಸುದ್ದಿ ಗದಗ ನವಂಬರ್ 02 : 2026 ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ವಿಭಾಗಗಳಿಂದ ಸುಮಾರು 340 ಹೆಚ್ಚುವರಿ ವಿಶೇಷ…

ಕರುನಾಡು ಘರ್ಜನೆ ಸುದ್ದಿ ಗದಗ ನವಂಬರ್ 02 : 2026 ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ವಿಭಾಗಗಳಿಂದ ಸುಮಾರು 340 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಿದೆ.
ನವಂಬರ್ 09 ಸೋಮವಾರ ರಂದು ಅಮವಾಸ್ಯೆ ಹಾಗೂ ನವಂಬರ್ 10 ರಂದು ಮಂಗಳವಾರ ಬಲಿಪಾಂಡ್ಯಮಿ ಹಬ್ಬ ಇರುವ ಹಿನ್ನೆಲೆಯಲ್ಲಿ, ಬೆಂಗಳೂರು ಸೇರಿದಂತೆ ಇತರ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಈ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ಮಲ್ಲೇಶ್ವರಂ, ಶಾರದಾ ಕಾಲೋನಿ, ಯಶವಂತಪುರ ಟಿಟಿಎಂಸಿ ಹಾಗೂ ಬಸವೇಶ್ವರ ನಗರ ಟಿಟಿಎಂಸಿ ಬಸ್ ನಿಲ್ದಾಣಗಳಿಂದ ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ತೆರಳಲು ನವಂಬರ್ 06 ಶುಕ್ರವಾರದಿಂದ ನವಂಬರ್ 08 ರ ರವಿವಾರದವರೆಗೆ ಹೆಚ್ಚುವರಿ ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಯಾಣಿಕರು ಈ ವಿಶೇಷ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡು, ಸಂಸ್ಥೆಯ ಬಸ್‌ಗಳಲ್ಲಿ ಸುಖಕರ ಹಾಗೂ ಸುರಕ್ಷಿತ ಪ್ರಯಾಣ ಕೈಗೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಗೆ ತಿಳಿಸಿದೆ.

Editor

Leave a comment