Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ವೀರಭದ್ರೇಶ್ವೇರ ಜಾತ್ರಾ ನಿಮಿತ್ಯ ನಡೆದ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು..!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯ ರೋಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಅವಘಡ ಸಂಭವಿಸಿದೆ. ವೀರಭದ್ರೇಶ್ವರ ಜಾತ್ರಾ ನಿಮಿತ್ಯ ನಡೆದ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ರಾಜ ಬೀದಿಯಲ್ಲಿ ರಥೋತ್ಸವ…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯ ರೋಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಈ ಅವಘಡ ಸಂಭವಿಸಿದೆ. ವೀರಭದ್ರೇಶ್ವರ ಜಾತ್ರಾ ನಿಮಿತ್ಯ ನಡೆದ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ರಾಜ ಬೀದಿಯಲ್ಲಿ ರಥೋತ್ಸವ ಸಾಗುತ್ತಿದ್ದ ವೇಳೆ ನೂಕು ನುಗ್ಗಲು ಉಂಟಾಗಿ ಏಕಾ ಏಕಿ ಚಕ್ರದಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ಮೃತ ವ್ಯಕ್ತಿಗಳಲ್ಲಿ ಒಬ್ಬನನ್ನ ಮಲ್ಲಪ್ಪ ಲಿಂಗನಗೌಡರ್ (55) ಎಂದು ಗುರುತಿಸಲಾಗಿದ್ದು, ಈತನ ಬೆನ್ನಿನ ಮೇಲೆ ರಥ ಹರಿದಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಆ ವ್ಯಕ್ತಿಯ ಮೇಲೆ ರಥದ ಚಕ್ರ ಹರಿದಿರುವುದರಿಂದ ಆತನ ಗುರುತು ಪತ್ತೆಯಾಗಿಲ್ಲ, ಪೊಲೀಸರು ಆತನ ಪತ್ತೆಗೆ ಮುಂದಾಗಿದ್ದಾರೆ.

 

ರೋಣ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Editor

Leave a comment