Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

SDPI ಗದಗ ಜಿಲ್ಲೆಯ ಜಿಲ್ಲಾ ಸಮಿತಿ ವತಿಯಿಂದ ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಗಿರೀಶನನ್ನು ಗಲ್ಲಿಗೇರಿಸಿಬೇಕೆಂದು: ಗದಗ ಜಿಲ್ಲಾಧಿಕಾರಿಗಳಿಗೆ ಮನವಿ 

ಕರುನಾಡು ಘರ್ಜನೆ ಸುದ್ದಿ ಗದಗ ದಿ : 20/05/2024 ರಂದು SDPI ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಡಳಿತ ಮುಂದೆ ಪ್ರತಿಭಟನಾ ಮನವಿ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷರಾದ ಬಿಲಾಲ್ ಗೋಕಾವಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಕೊಲೆ…

ಕರುನಾಡು ಘರ್ಜನೆ ಸುದ್ದಿ ಗದಗ ದಿ : 20/05/2024 ರಂದು SDPI ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಡಳಿತ ಮುಂದೆ ಪ್ರತಿಭಟನಾ ಮನವಿ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷರಾದ ಬಿಲಾಲ್ ಗೋಕಾವಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಕೊಲೆ ಘಟನೆಗಳಾದ ರೂಕ್ಸನಾ, ನೇಹಾ, ಆಯ್ನ್ಜ, ಅಂಜಲಿ ಇನ್ನೂ ಹಲವು ಪ್ರೇಮ ವೈಫಲ್ಯದಿಂದ ನಡೆದ ಹತ್ಯೆಗಳ ಬಗ್ಗೆ ವಿಷಾದ ವ್ಯೆಕ್ತ ಪಡಿಸಿದರು. ಪ್ರವೀಣ್ ಚೌಗಲೆ, ಫಯಾಜ್, ಗಿರೀಶ್,ಈ ರೀತಿ ವಿಕೃತ ಕಾಮಿ ಮನಸ್ಥಿತಿಯ ಅಪರಾಧಿಕೋರರನ್ನು ತ್ವರಿತವಾಗಿ ಫಾಸ್ಟ್ರಾಕ್ ಕಾನೂನು ತರುವ ಮೂಲಕ ಗಲ್ಲು ಶಿಕ್ಷೆಗೆ ಒಳಪಡಿಸಿ ಹೆಣ್ಣು ಮಕ್ಕಳಿಗೆ ನ್ಯಾಯ ಓದಗಿಸಿ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಅದೆ ರೀತಿ ಪಕ್ಷದ ಪ್ರಧಾನ ಕಾರ್ಯದರ್ಶಿ ಗಳಾದ ಅನ್ವರ್ ಬಾಗೇವಾಡಿ ಮಾತನಾಡುತ್ತಾ ರಾಜ್ಯದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದರು ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಜಿಲ್ಲಾಡಳಿತ ಈ ಕೂಡಲೆ ಕಾರ್ಯ ಪ್ರವೃತ್ತವಾಗಿ ವಿದ್ಯಾರ್ಥಿಗಳ ಆತ್ಮ ಸ್ಟೈರ್ಯ ತುಂಬುವ ಕೆಲಸ ಮಾಡಬೇಕು ಮತ್ತು ಶಾಲಾ ಕಾಲೇಜು ಯೂನಿವರ್ಸಿಟಿ ಕ್ಯಾಂಪಸ ಗಳಲ್ಲಿ ತಿಂಗಳಿಗೆ ಒಮ್ಮೆ ಹೋಗಿ ಸೌಜನ್ಯ ಭೇಟಿ ನೀಡಿ ವಿದ್ಯಾರ್ಥಿಗಳ ಆಹ್ವಾಲು ಸ್ವೀಕರಿಸಿ ಪೊಲೀಸ್ ಇಲಾಖೆ ಅಂತವರ ಮೇಲೆ ತೀವ್ರ ನಿಗಾ ವಹಿಸಿ ಇಂತಹ ಘಟನೆಗಳಿಗೆ ಆಸ್ಪದ ಸಿಗದ ಹಾಗೆ ಕಟ್ಟೆಚರ ವಹಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಉಪಾಧ್ಯಕ್ಷರಾದ ಹಿದಾಯತುಲ್ ಕಾಗದಗಾರ, ಕಾರ್ಯದರ್ಶಿ ಇರ್ಫಾನ್ ಗುಲಗುಂದಿ, ಮುಸ್ತಾಕ್ ಕಟ್ಟಿಮನಿ, ವಾಸಿಮ್ ರಬಕವಿ, ಮುಜಹಿದ್ ಕಣಕೇನ್ನವರ, ಯಾಸೀನ್ ಹುಬ್ಬಳಿ, ನವೀದ್ ಕಮನ್ಗಾರ, ಮುಸ್ತಾಕ್ ಹೊಸಮನಿ, ಜುನೆದ ಢಾಲಾಯತ ಇನ್ನೂ ಅನೇಕರು ಉಪಸ್ಥಿತರಿದ್ದರು.

Editor

Leave a comment