Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ: ಐತಿಹಾಸಿಕ ಹೆಜ್ಜೆ ಎಂದ ಸಿಎಂ ಸಿದ್ದರಾಮಯ್ಯ

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಿದ್ದು, ಡಾಟಾ ಎಂಟ್ರಿ ಆಪರೇಟರ್‌, ವಾಹನ ಚಾಲಕರು, ಗ್ರೂಪ್‌ -ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ…

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಿದ್ದು, ಡಾಟಾ ಎಂಟ್ರಿ ಆಪರೇಟರ್‌, ವಾಹನ ಚಾಲಕರು, ಗ್ರೂಪ್‌ -ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ನು ಮುಂದೆ ಮೀಸಲು ನಿಯಮ ಪಾಲನೆ ಕಡ್ಡಾಯವಾಗಿದೆ.

ಕಳೆದ ವರ್ಷ ಡಿ.21 ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33 ಮೀಸಲು ಕಡ್ಡಾಯವಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದೂಳಿದ ವರ್ಗಗಳಿಗೆ ಎಲ್ಲಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ.

ಇನ್ನು ಈ ಬಗ್ಗೆ ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೊರಗುತ್ತಿಗೆ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಗೆ ಅವಕಾಶ ಕಲ್ಪಿಸುವ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಪತ್ತು, ಅಧಿಕಾರ, ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕೆಂಬ ಸಮಸಮಾಜದ ಆಶಯವೇ ನಮ್ಮ ಸರ್ಕಾರದ ಆಶಯವಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ

Editor

Leave a comment