Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಬಳ್ಳಾರಿ : 55 ಕೆಜಿ ಗಾಂಜಾ ಸಹಿತ ಐವರ ಬಂಧನ..!

ಕರುನಾಡು ಘರ್ಜನೆ ಸುದ್ದಿ:ಬಳ್ಳಾರಿ: ಜಿಲ್ಲೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 55 ಗಾಂಜಾ ವಶಪಡಿಸಿಕೊಂಡು, ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ರಂಜಿತ ಕುಮಾರ ಬಂಡಾರು ಹೇಳಿದರು.ನಗರದ ಎಸ್ಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 27.50 ಲಕ್ಷ ರೂ. ಮೌಲ್ಯದ 55…

ಕರುನಾಡು ಘರ್ಜನೆ ಸುದ್ದಿ:ಬಳ್ಳಾರಿ: ಜಿಲ್ಲೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 55 ಗಾಂಜಾ ವಶಪಡಿಸಿಕೊಂಡು, ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ರಂಜಿತ ಕುಮಾರ ಬಂಡಾರು ಹೇಳಿದರು.ನಗರದ ಎಸ್ಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 27.50 ಲಕ್ಷ ರೂ. ಮೌಲ್ಯದ 55 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮೊದಲಿಗೆ ಇಲ್ಲಿನ ಬೈಪಾಸ್ ರಸ್ತೆಯ ಜಾಗೃತಿ ನಗರ ಬ್ರಿಡ್ಜ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಕೌಲಬಜಾರ್ ನಿವಾಸಿಗಳಾದ ಮೊಹಮದ್ ಮುಜಾಕೀರ್, ಎಸ್.ರಿಜ್ವಾನ್ ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ ವೇಳೆ ಆಂಧ್ರದ ಮೂಲದಿಂದ ಗಾಂಜಾ ಬರುತ್ತಿತ್ತು ಎಂದು ತಿಳಿಸಿದ್ದಾರೆ.ಕರ್ನೂಲ್ ಜಿಲ್ಲೆಯ ಆರ್.ಅಮೀರ್ , ಆಲೂರಿನ ಬಿ.ಅರವಿಂದ್ ಸೂರ್ಯ ನಾರಾಯಣ ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಸಂತೆ ಕೂಡ್ಲೂರು ಗ್ರಾಮದ ಆರೋಪಿ ಎಸ್.ರವಿ ಬಂಧಿಸಿದ ವೇಳೆ ಆತನ ಮನೆಯಲ್ಲಿ 55 ಕೆ.ಜಿ ಗಾಂಜಾ ದೊರೆತಿದೆ ಎಂದರು. ಜಿಲ್ಲೆಯಲ್ಲಿ ಗಾಂಜಾ ಬೆಳೆಯುತ್ತಿಲ್ಲ ಆದರೆ, ಆಂಧ್ರದ ಕರ್ನೂಲ್ ಹಾಗೂ ಆದೋನಿ ಜಿಲ್ಲೆಗಳಿಂದ ತರಲಾಗುತ್ತಿದೆ ಎಂಬ ಮಾಹಿತಿಯಿದೆ.

ನಗರದಲ್ಲಿ ಯುವಕರು ಹಾಗೂ ವಿವಿಧ ಕೆಲಸಗಳಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ ಸರಗಳ್ಳತನ ಪ್ರಕರಣಗಳು ದಾಖಲಾಗಿವೆ ಅವುಗಳ ಮೇಲೆ ಕ್ರಮವಹಿಸಲಾಗುವುದು. ಈ ಗಾಂಜಾ ಕುರಿತು ಕೌಲಬಜಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ನಗದು ಬಹುಮಾನ ವಿತರಿಸಲಾಗಿದೆ ಎಂದರು

Editor

Leave a comment