Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣ ಪತ್ರ ಎಲ್ಲೆಡೆ ವೈರಲ್‌ ಕ್ರಮಕ್ಕೆ ಆಗ್ರಹ..!

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ…

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ ವೈರಲ್ ಆಗಿದೆ.

 

ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಂಜನ ಹಿರೇಮಠ ಅವರು ತಮ್ಮ ಪುತ್ರಿ ನೇಹಾ ಅವರಿಗೆ ಬೆಂಗಳೂರಿನ ವಿಳಾಸ ತೋರಿಸಿ ಎಸ್ ಸಿ ಜಾತಿ ಪ್ರಮಾಣ ಪತ್ರ ಮಾಡಿಸಿದ್ದಾರೆ ಎಂದು ಸಮತಾ ಸೇನೆ ಗಂಭೀರ ಆರೋಪ ಮಾಡಿದೆ.

 

ಸದ್ಯ ಈ ಜಾತಿ ಪ್ರಮಾಣ ಪತ್ರ ವೈರಲ್ ಆಗಿದ್ದು, ನೇಹಾ ಇದ್ದದ್ದು ಬೆಂಗಳೂರಿನಲ್ಲಾ ಅಥವಾ ಹುಬ್ಬಳ್ಳಿಯಲ್ಲಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.ನೇಹಾ ಹಿರೇಮಠ ಲಿಂಗಾಯತ ಸಮುದಾಯದಲ್ಲಿದ್ದು, ಬೇಡ ಜಂಗಮ ಪರಿಶಿಷ್ಟ ಪ್ರಮಾಣ ಪತ್ರ ಪಡೆದಿದ್ದಾರೆ. ಈ ಪ್ರಮಾಣ ಪತ್ರವನ್ನು ರದ್ದು ಮಾಡಬೇಕು ಹಾಗೂ ನಿರಂಜನ ಹಿರೇಮಠ ಅವರ ವಿರುದ್ಧ ತಕ್ಷಣ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಸಮತಾ ಸೇನೆ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಒತ್ತಾಯಿಸಿದೆ.

 

ನೇಹಾ ಹಿರೇಮಠ ಅವರು ಬೇಗೂರ ರೋಡ ಹೊಂಗಸಂದ್ರ ವಾರ್ಡ್ ನಂಬರ್ 135 ರಲ್ಲಿ ಬೇಡ ಜಂಗಮ‌ ಜಾತಿ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ.


 

Editor

Leave a comment