Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ: ಸಿಡಿಲು ಬಡಿದು ಬಾಲಕ ಸಾವು.

 ಕರುನಾಡು ಘರ್ಜನೆ ಸುದ್ದಿ ಗದಗ : ನರಗುಂದ ತಾಲೂಕಿನಾದ್ಯಂತ ಇಂದು ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ಬಾಲಕ ಮೃತಪಟ್ಟಿದ್ದಾರೆ. ಇನ್ನೋರ್ವ ಬಾಲಕ ಗಾಯಗೊಂಡಿರುವ ಘಟನೆ ನರಗುಂದ ತಾಲೂಕಿನ ಬಂಡೆಮ್ಮ ನಗರ ಗ್ರಾಮದ ಬಳಿ ನಡೆದಿದೆ. ಯಲ್ಲಪ್ಪ…

 ಕರುನಾಡು ಘರ್ಜನೆ ಸುದ್ದಿ ಗದಗ : ನರಗುಂದ ತಾಲೂಕಿನಾದ್ಯಂತ ಇಂದು ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ಬಾಲಕ ಮೃತಪಟ್ಟಿದ್ದಾರೆ. ಇನ್ನೋರ್ವ ಬಾಲಕ ಗಾಯಗೊಂಡಿರುವ ಘಟನೆ ನರಗುಂದ ತಾಲೂಕಿನ ಬಂಡೆಮ್ಮ ನಗರ ಗ್ರಾಮದ ಬಳಿ ನಡೆದಿದೆ.

ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಗೊಂಡಿದ್ದು, ಆತನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಲ್ಲಪ್ಪ ಮತ್ತು ಪರಸಪ್ಪ ಮಳೆ ಬರುವ ಸಮಯದಲ್ಲಿ ಕುರಿ ಮೇಯಿಸಲು ಹೋಗಿದ್ದರು ಎನ್ನಲಾಗಿದೆ ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಮರದ ಬಳಿ ಹೋಗಿ ನಿಂತಿದ್ದಾರೆ ಈ ವೇಳೆ ಸಿಡಿಲು ಬಡಿದಿದೆ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಇನ್ನೋರ್ವ ಗಾಯಗೊಂಡಿದ್ದಾನೆ.

ಮೃತರು ನರಗುಂದ ಪಟ್ಟಣದ ಗುಡ್ಡದಕೇರಿ ಬಡಾವಣೆಯ ನಿವಾಸಿಗಳು ಎಂದು ಹೇಳಲಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Editor

Leave a comment