Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಪ್ರಮಾಣವಚನ, ಮತ್ತೊಮ್ಮೆ ಮೋದಿ ಸಂಪುಟ ಸೇರಿದ ಪ್ರಹ್ಲಾದ್ ಜೋಶಿ

ಕರುನಾಡು ಘರ್ಜನೆ ಸುದ್ದಿ ದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ (Karnataka Ex CM), ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ (Mandya MP) ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವಾಗಲೇ ಹೆಚ್‌ಡಿಕೆ…

ಕರುನಾಡು ಘರ್ಜನೆ ಸುದ್ದಿ ದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ (Karnataka Ex CM), ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ (Mandya MP) ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವಾಗಲೇ ಹೆಚ್‌ಡಿಕೆ ಕೇಂದ್ರ ಸಚಿವರಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಇದೀಗ ಹೆಚ್‌ಡಿಕೆ ನಿರೀಕ್ಷೆಯಂತೆಯೇ ಕೇಂದ್ರ ಸಚಿವರಾಗಿ ಮೋದಿ (Narendra Modi) ಸಂಪುಟ ಸೇರಿದ್ದಾರೆ. ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದು, ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಧಾರವಾಡ ಸಂಸದ (Dharwad MP) ಪ್ರಹ್ಲಾದ್ ಜೋಶಿ (Prahlad Joshi), ಮತ್ತೊಮ್ಮೆ ಕೇಂದ್ರ ಸಚಿವರಾಗಿ ಮೋದಿ ಸಂಪುಟ ಸೇರಿದ್ದಾರೆ.

Editor

Leave a comment