Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ: ಅಕ್ರಮ ಗಣಿಗಾರಿಕೆಗೆ ಗಡಿಪಾರು

ಕರುನಾಡು ಘರ್ಜನೆ ಸುದ್ದಿ ಗದಗ ಜೂನ್10: ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಶಹರದ ಇರ್ಫಾನ್ ತಂದೆ ಮಲೀಕಸಾಬ ತಹಶೀಲ್ದಾರ ವಯಸ್ಸು 31 ವರ್ಷ, ಉದ್ಯೋಗ ಅಟೋ ಚಾಲಕ ಗಡ್ಡಯ್ಯನಗರ ಈತನು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರಿಂದ ಐಪಿಸಿ ಮತ್ತು ಪಿಎಎನ್‍ಎಸ್‍ಸಿ/ ಎಸ್.ಟಿ…

ಕರುನಾಡು ಘರ್ಜನೆ ಸುದ್ದಿ ಗದಗ ಜೂನ್10: ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಶಹರದ ಇರ್ಫಾನ್ ತಂದೆ ಮಲೀಕಸಾಬ ತಹಶೀಲ್ದಾರ ವಯಸ್ಸು 31 ವರ್ಷ, ಉದ್ಯೋಗ ಅಟೋ ಚಾಲಕ ಗಡ್ಡಯ್ಯನಗರ ಈತನು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರಿಂದ ಐಪಿಸಿ ಮತ್ತು ಪಿಎಎನ್‍ಎಸ್‍ಸಿ/ ಎಸ್.ಟಿ ಆ್ಯಕ್ಟ್ -1989 ಮತ್ತು ಪಿಡಿಪಿಪಿ ಆ್ಯಕ್ಟ್ ಹಾಗೂ ಐ.ಟಿ. ಕೆಪಿಆ್ಯಕ್ಟ್ ಮತ್ತು ಸಿಆರ್‍ಪಿಸಿ ಅಡಿಯಲ್ಲಿ ಅಪರಾಧ ಮಾಡುವಲ್ಲಿ ತೊಡಗಿದ್ದು ಹಾಗೂ ಇದೇ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಹೋಗುವ ಸಂಭವ ಇದೆಯೆಂದು ವಿಚಾರಣೆ ಕಾಲಕ್ಕೆ ಸಾಬೀತಾಗಿರುವುದರಿಂದ ಸದರಿ ಆರೋಪಿಯನ್ನು ಗದಗ ಉಪವಿಭಾಗದ ಸರಹದ್ದಿನಿಂದ ಮೇ 31 ರಿಂದ ಜೂನ್ 14 ( 15 ದಿನಗಳ ಅವಧಿಗೆ) ಕಲ್ಬುರ್ಗಿ ಜಿಲ್ಲೆಯ ಫರಹತಾಬಾದ್ ಪೊಲೀಸ ಠಾಣೆಯಲ್ಲಿ ಹಾಜರಿ ಹಾಕುವ ಷರತ್ತಿಗೊಳಪಟ್ಟು ಗಡಿಪಾರು ಮಾಡಿ ಉಪವಿಭಾಗಾಧಿಕಾರಿ ಡಾ.ಎಸ್.ವೆಂಕಟೇಶ ನಾಯ್ಕ್ ಅವರು ಆದೇಶಿಸಿದ್ದಾರೆ.

Editor

Leave a comment