Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪಾಸಾದ ಎಲ್ಲ ವರ್ಗದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ 

ಕರುನಾಡು ಘರ್ಜನೆ ಸುದ್ದಿ ಗದಗ ೨೧: ಡಾ. ಬಿ. ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪ್ರತಿಶತ ಶೇ. ೭೦% ಕ್ಕಿಂತ ಹೆಚ್ಚು…

ಕರುನಾಡು ಘರ್ಜನೆ ಸುದ್ದಿ ಗದಗ ೨೧: ಡಾ. ಬಿ. ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಸನ್ ೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪ್ರತಿಶತ ಶೇ. ೭೦% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಪಾಸಾದ ಗದಗ ಜಿಲ್ಲೆಯ ಎಲ್ಲ ವರ್ಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಜಿಯ ಜೊತೆಗೆ ತಮ್ಮ ಶಾಲೆ, ಕಾಲೇಜುಗಳಲ್ಲಿ ನೀಡಿರುವ ಅಧಿಕೃತ ಅಂಕಪಟ್ಟಿಯ ಝರಾಕ್ಸ ಪ್ರತಿ, ಎರಡು ಪಾಸಪೋರ್ಟ ಸೈಜ್ ಭಾವಚಿತ್ರ, ಮತ್ತು ತಮ್ಮ ಮೊಬೈಲ್ ನಂಬರ ಜೊತೆ ತಮ್ಮ ವಿಳಾಸದ ಜೊತೆಗೆ ಅರ್ಜಿಗಳನ್ನು ಗದಗ ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿರುವ ಅಂಗಡಿ ನಂ. ೫ ರ ಶಿರಸಂಗಿ ಮೊಬೈಲ್ ಅಂಗಡಿಯಲ್ಲಿ ದಿನಾಂಕ ೨೯-೦೬-೨೦೨೪ ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮವನ್ನು ಪ್ರತಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು ಎಂದು ಡಾ. ಬಿ. ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ಶಹರ ಘಟಕದ ಅಧ್ಯಕ್ಷರಾದ ಮಂಜುನಾಥ ಸೀತಾರಹಳ್ಳಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ: ೮೦೭೩೯೦೯೨೬೨, ೭೬೧೯೪೫೪೫೮೩, ೮೯೫೧೫೩೭೦೧೯, ೮೭೪೬೦೧೪೧೧೫ ಈ ನಂಬರಿಗೆ ಸಂಪರ್ಕಿಸಬಹುದಾಗಿದೆ.

Editor

Leave a comment