Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಸಿಐಡಿ ಕಸ್ಟಡಿಗೆ ಅಣ್ಣ…ಸೆಂಟ್ರಲ್‌ ಜೈಲಿಗೆ ತಮ್ಮ ಅಬ್ಬಾ..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು:  42ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು:  42ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.

ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಅರ್ಜಿ ವಿಚಾರಣೆ ನಡೆಸಿದರು. ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

Editor

Leave a comment