ಕರುನಾಡು ಘರ್ಜನೆ ಸುದ್ದಿ ಗದಗ: 25/06/2024 ತುರ್ತುಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿತ್ತು ಕಾಂಗ್ರೆಸ್ ಪಕ್ಷ.”ಸರ್ವಾಧಿಕಾರಿ ಧೋರಣೆತೋರಿದ ಗಾಂಧಿ ಕುಟುಂಬ” ತುರ್ತು ಪರಿಸ್ಥಿತಿ ಹೇರಿದ ದೇಶದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಕ್ಕೆ ಇಂದಿಗೆ 50 ವರ್ಷವಾಯಿತು ಇಂದು ಗದಗ ದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನೆ ಮಾಡಲಾಯಿತು ಗದಗ ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಗದಗ ನಗರ
ಮಂಡಲದಿಂದ ತುರ್ತುಸ್ಥಿತಿ emergency ಹೇರಿದನ್ನು ವಿರೋಧಿಸಿ ಪ್ರತಿಭಟನೆ ಗದಗ್ ಜಿಲ್ಲಾ ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರು,ಯುವ ಮೋರ್ಚ ಜಿಲ್ಲಾಧ್ಯಕ್ಷರಾದ ಸಂತೋಷ ಅಕ್ಕಿ,
ಪ್ರಧಾನ ಕಾರ್ಯದರ್ಶಿ ನವೀನ್ ಕೋಟೆಕಲ್ ಮತ್ತು ರಾಹುಲ್ ಸಂಕಣ್ಣನವರ್ ಉಪಸ್ಥಿತಿರುವರು.ಸಮಸ್ತ ಪಕ್ಷದ ಚುನಾಯಿತ ಪ್ರತಿನಿಧಿಗಳು,ಪಕ್ಷದ ಪದಾಧಿಕಾರಿಗಳು, ಮೋರ್ಚಾದ ಪದಾಧಿಕಾರಿಗಳು, ಪ್ರಕೋಷ್ಠದ ಪದಾಧಿಕಾರಿಗಳು, ಸಮಸ್ತ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು.