Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸವಿತಾ ನಿಗಮ ಅತವಾ ಬಗರ್ ಹುಕುಂ ಸಾಗವಳಿ ಅಧ್ಶಕ್ಷ ಸ್ಥಾನಕ್ಕೆ ಕೃಷ್ಣಾ ಹಡಪದ ಆಯ್ಕೆಗೆ ಒತ್ತಾಯ

ಕರುನಾಡು ಘರ್ಜನೆ ಸುದ್ದಿ ಗದಗ 26 : ಸತತವಾಗಿ ಸವಿತಾ ಸಮಾಜದ ಅಭಿವೃದ್ಧಿಗಾಗಿ ಶೃಮಿಸುತ್ತಿರುವ ಸಾಮಾಜಿಕ ಕಳಕಳಿಯ ಸೇವೆಗಳನ್ನು ಹಮ್ಮಿಕೊಳ್ಳುತ್ತಾ ಸವಿತಾ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವ ರಾಜ್ಯದ ಎಲ್ಲಾ ಭಾಗಗಳಲ್ಲಿ ಕುಲಬಾಂಧವರ ಮನೆ ಮಗನಂತೆ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಕಷ್ಟ…

ಕರುನಾಡು ಘರ್ಜನೆ ಸುದ್ದಿ ಗದಗ 26 : ಸತತವಾಗಿ ಸವಿತಾ ಸಮಾಜದ ಅಭಿವೃದ್ಧಿಗಾಗಿ ಶೃಮಿಸುತ್ತಿರುವ ಸಾಮಾಜಿಕ ಕಳಕಳಿಯ ಸೇವೆಗಳನ್ನು ಹಮ್ಮಿಕೊಳ್ಳುತ್ತಾ ಸವಿತಾ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿರುವ ರಾಜ್ಯದ ಎಲ್ಲಾ ಭಾಗಗಳಲ್ಲಿ ಕುಲಬಾಂಧವರ ಮನೆ ಮಗನಂತೆ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಕಷ್ಟ ಸುಖಗಳಿಗೆ ಪರಿಹಾರ ನೀಡುವ ಮೂಲಕ ಸಮಾಜದ ಧ್ವನಿಯಾದ ಉತ್ತರ ಕರ್ನಾಟಕ ಭಾಗದ ಗದಗ ಜಿಲ್ಲೆಯ ಸವಿತಾ ಸಮಾಜದ ನಿಸ್ವಾರ್ಥ ಸೇವಕರಾದ ಕೃಷ್ಣಾ ಎಚ್ ಹಡಪದ ಅವರಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವಾಗಲಿ ಅತವಾ ಗದಗ ಜಿಲ್ಲೆಯ ಬಗರ್ ಹುಕುಂ ಸಾಗವಳಿ ಸಕ್ರಮಿಕರಣ ಸಮಿತಿಯ ಅಧ್ಶಕ್ಷ ಸ್ಥಾನ ಅಧ್ಶಕ್ಷ ಸ್ಥಾನವನ್ನಾಗಲಿ ಈ ಎರಡು ಉನ್ನತ ಹುದ್ದೆಗಳಲ್ಲಿ ಯಾವುದಾದರೂ ಒಂದು ಸ್ಥಾನಕ್ಕೆ ನಾಮನಿರ್ದೇಶನ ಮಾಡುವ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ಮತ್ತು ವಿಶೇಷವಾಗಿ ಗದಗ ಸವಿತಾ ಸಮಾಜದ ಹಿತಿಹಾಸದಲ್ಲೇ ದೊರಕದ ರಾಜಕೀಯವಾಗಿ ಸ್ಥಾನ ಮಾನ ನೀಡಬೇಕೆಂದು ಗದಗ ಸವಿತಾ ಸಮಾಜ ಸುಧಾರಣಾ ಸಂಘದಿಂದ ಅಧ್ಶಕ್ಷರಾದ ಪರಶುರಾಮ ಕೊಟೇಕಲ್ಲ ಅವರು ರಾಜ್ಶ ಸವಿತಾ ಸಮಾಜದ ಉತ್ತರ ಕರ್ನಾಟಕ ವಿಭಾಗೀಯ ಕಾರ್ಯದರ್ಶಿಗಳಾದ ಹನಮಂತಪ್ಪ ರಾಂಪೂರ ಅವರ ಜತೆಗೂಡಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಕೆ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಹಿರಿಯರಾದ ಪರಶುರಾಮ ರಾಂಪೂರ ಗದಗ ಸವಿತಾ ಸಮಾಜ ಸುಧಾರಣಾ ಸಂಘದ ಮಾಜಿ ಅಧ್ಶಕ್ಷರಾದ ಹೇಮಂತ ವಡ್ಡೆಪಲ್ಲಿ ಖಜಾಂಚಿ ಅರೂಣ ರಾಂಪೂರ ಕಾರ್ಯಕಾರಿಣಿ ಸದಸ್ಯರಾದ ಕಾರ್ತಿಕ ಆಗಲಾವೆ ಪ್ರಮುಖ ನಾಯಕರಾದ ಶ್ರೀನಿವಾಸ ಕೊಟೇಕಲ್ಲ ಸುರೇಶ ಬುದೂರ ವೆಂಕಟೇಶ ಕೊಟೇಕಲ್ಲ ಪ್ರೇಮ್ ಬುದೂರ ರಾಹೂಲ್ ಕೊಟೇಕಲ್ಲ ಹಾಗೂ ಸಮಾಜದ ಅನೇಖರು ಉಪಸ್ಥಿತರಿದ್ದರು.

Editor

Leave a comment