Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ವಿಜೃಂಭಣೆಯಿಂದ ಜರುಗಿದ ಉಭಯಶ್ರೀಗಳ ಮಹಾರಥೋತ್ಸವ

ಕರುನಾಡು ಘರ್ಜನೆ ಸುದ್ದಿ ಗದಗ : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ.ಪಂಚಾಕ್ಷರಿ ಗವಾಯಿಗಳವರ ೮೦ ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳವರ ೧೪ ನೇ ಪುಣ್ಯಸ್ಮರಣೆಯ ಅಂಗವಾಗಿ ಬುಧವಾರ ಸಂಜೆ ಉಭಯ ಶ್ರೀಗಳ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು. ಉಭಯ ಶ್ರೀಗಳ ಬೆಳ್ಳಿ…

ಕರುನಾಡು ಘರ್ಜನೆ ಸುದ್ದಿ ಗದಗ : ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ.ಪಂಚಾಕ್ಷರಿ ಗವಾಯಿಗಳವರ ೮೦ ನೇ ಹಾಗೂ ಪಂ.ಪುಟ್ಟರಾಜ ಕವಿ ಗವಾಯಿಗಳವರ ೧೪ ನೇ ಪುಣ್ಯಸ್ಮರಣೆಯ ಅಂಗವಾಗಿ ಬುಧವಾರ ಸಂಜೆ ಉಭಯ ಶ್ರೀಗಳ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಉಭಯ ಶ್ರೀಗಳ ಬೆಳ್ಳಿ ಮೂರ್ತಿಗಳನ್ನು ಗದ್ದುಗೆಯಿಂದ ಮಹಾತೇರಿನ ವರೆಗೆ ಮೆರವಣಿಗೆ ಮೂಲಕ ಸಾಗಿ ಬರುವಾಗ ಶ್ರೀಗುರು ಪಂಚಾಕ್ಷರಿ ಗವಾಯಿಗಳವರ ನಾಮಾವಳಿಗಳನ್ನು ಅಶ್ರಮದ ವಿದ್ಯಾರ್ಥಿಗಳು ಪಠಿಸಿದರು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ರಥೋತ್ಸವದ ಉದ್ದಗಲಕ್ಕೂ ಶ್ರೀಗುರು ಹಾನಗಲ್ ಕುಮಾರೇಶ್ವರ ಶ್ರೀಗಳು, ಪಂ. ಪಂಚಾಕ್ಷರಿ ಗವಾಯಿಗಳು ಹಾಗೂ ಪಂ. ಪುಟ್ಟರಾಜ ಕವಿ ಗವಾಯಿಗಳವರಿಗೆ ಜಯಘೋಷಗಳನ್ನು ಹೇಳುತ್ತ ಮುಂದೆ ಸಾಗಿದರು.

ಈ ರಥೋತ್ಸವದಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದ ಪೂಜ್ಯಶ್ರೀ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳು, ಅಡ್ನೂರ ದಾಸೋಹ ಶ್ರೀಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು, ವಿರೇಶ್ವರ ಪುಣ್ಯಾಶ್ರಮದ ಪೂಜ್ಯಶ್ರೀ ಕಲ್ಲಯ್ಯಜ್ಜನವರು ಹಾಗೂ ಹರ-ಗುರು-ಛರ ಮೂರ್ತಿಗಳು ಸೇರಿದಂತೆ ಸಾವಿರಾರು ಭಕ್ತರು ಅದ್ದೂರಿ ಜಾತ್ರೆ ಗೆ ಪುನೀತರಾದರು.

ಏಳು ವಾರ್ಷಿವಾದರು ಮುಗಿದಿಲ್ಲ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಕಟ್ಟಡ

ಮಾರ್ಚ್ 25, 2011ರಂದು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಮಾಡಿತ್ತು. ಸ್ಥಳೀಯ ಶಾಸಕ ಎಚ್ ಕೆ ಪಾಟೀಲ್ 2016ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ 5 ಕೋಟಿ ಅನುದಾನ ತರುವಲ್ಲಿ ಹಚ್ಚಿನ ಕಾಳಜಿ ವಹಿಸಿದ್ದರು.

ಲೋಕೋಪಯೋಗಿ ಇಲಾಖೆ ಮೂಲಕ ಮಹಾರಾಷ್ಟ್ರ ಮೂಲದ ಶಿರ್ಕೆ ಕನ್ನಕ್ಷನ್ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ಆದ್ರೆ, 7 ವರ್ಷಗಳು ಕಳೆದು ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ಸ್ಮಾರಕ ಭವನದ ಕಾಮಗಾರಿ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. 5 ಕೋಟಿಯ ಅನುಮೋದ ನೀಡಿದ್ದ ಕಟ್ಟಡ 6.25 ಕೋಟಿ ಖರ್ಚು ಮಾಡಿದ್ರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅರ್ಧಕ್ಕೆ ಕಾಮಗಾರಿ ನಿಂತು ಹೋಗಿದೆ ಇದು ಪೀಠಾಧಿಪತಿ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಅನುದಾನ ನೀಡಿ ಪುಟ್ಟರಾಜರ ಸ್ಮಾರಕ ಪೂರ್ಣಗೊಳ್ಳಬೇಕು ಎಂದು ಮನವಿ ಮಾಡಿದರು.

 

Editor

Leave a comment