Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದ ಪೊಲೀಸರ ಮೇಲೆ

ಕರುನಾಡು ಘರ್ಜನೆ ಸುದ್ದಿ ಗದಗ, ಜೂ.29 : ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಆರೋಪಿ ಪರಾರಿಯಾಗುವಂತೆ ಮಾಡಿದ ಘಟನೆ ನಗರದ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ…

ಕರುನಾಡು ಘರ್ಜನೆ ಸುದ್ದಿ ಗದಗ, ಜೂ.29 : ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಆರೋಪಿ ಪರಾರಿಯಾಗುವಂತೆ ಮಾಡಿದ ಘಟನೆ ನಗರದ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿ ನಡೆದಿದ್ದ ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಡು ಹಿಡಿದು ಗಂಗಾವತಿ ಶಹರ ಪೊಲೀಸ್ ಠಾಣೆಯ ಪೊಲೀಸರು ನಗರಕ್ಕೆ ಆಗಮಿಸಿದ್ದರು. ಸ್ಥಳೀಯ ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ ಅಮ್ಜದ್ ಅಲಿ ಇರಾನಿ ಎಂಬಾತನನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಗದಗ ಎಸ್ಪಿ ಬಿ.ಎಸ್.ನೇಮಗೌಡ ಮಾಹಿತಿ ನೀಡಿದ್ದಾರೆ.

 

ಅಮ್ಜದ್ ಅಲಿಯನ್ನು ಪೊಲೀಸರು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಬೇಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ನಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಗಾಜು ಪುಡಿಗಟ್ಟಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿದ್ದ ಆರೋಪಿಯನ್ನು ಕರೆದುಕೊಂಡು ಪರಾರಿಯಾಗಿದ್ದಾರೆ ಎಂದು ಎಸ್ಪಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.

 

ಗಾಯಗೊಂಡ ಪೊಲೀಸರನ್ನು ಬೆಟಗೇರಿಯ ಸಿ.ಎಸ್.ಐ. ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದರು.

 

ಈ ಬಗ್ಗೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editor

Leave a comment