Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಮುಂಬೈ.ಜಲಪಾತದಲ್ಲಿ ಸಿಲುಕಿ 3 ಜನ ಸಾವು ಇಬರು ನಾಪತ್ತೆ?.

ಕರುನಾಡು ಘರ್ಜನೆ ಸುದ್ದಿ :ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ., ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು…

ಕರುನಾಡು ಘರ್ಜನೆ ಸುದ್ದಿ :ಮುಂಬೈ: ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.,

ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ನಾಪತ್ತೆಯಾಗಿದ್ದಾರೆ.ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಕುಟುಂಬವೊಂದು ರಜಾದಿನವಾಗಿದ್ದರಿಂದ ಕುಟುಂಬದ ಏಳು ಮಂದಿ ಸದಸ್ಯರು ಮುಂಬೈಯಿಂದ 80 ಕಿ.ಮೀ ದೂರದಲ್ಲಿರುವ ಭೂಶಿ ಅಣೆಕಟ್ಟಿನ ಹಿನ್ನೀರಿನ ಲೋನಾವಾಲಾ ಜಲಪಾತ ಬಳಿ ಬಂದಿದ್ದಾರೆ ಈ ವೇಳೆ ನೀರಿನ ಪ್ರಮಾಣ ಕಡಿಮೆ ಇದ್ದುದರಿಂದ ಕುಟುಂಬ ಸದಸ್ಯರು ನೀರಿನ ನಡುವೆ ಆಟವಾಡಲು ತೆರಳಿದ್ದಾರೆ ದುರದೃಷ್ಟವಶಾತ್ ಈ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸರಿಯುತ್ತಿರುವ ಮಳೆಯಿಂದ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ಹಿನ್ನೀರಿನ ಮಟ್ಟ ಏರಿಕೆಯಾಗಿದೆ ಹಾಗಾಗಿ ಏಕಾಏಕಿ ಜಲಪಾತದ ಬಳಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಏಳು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಈ ವೇಳೆ ಇಬ್ಬರು ಈಜಿ ದಡ ಸೇರಿ ಬಚಾವಾಗಿದ್ದು ಐವರು ನಿರುಪಾಲಾಗಿದ್ದರೆ ಇದರಲ್ಲಿ ಮೂವರ ಮೃತ ದೇಹ ಭಾನುವಾರ ಪತ್ತೆಯಾಗಿದ್ದು ಇಬ್ಬರು ನಾಪತ್ತೆಯಾಗಿದ್ದರು ಅವರ ಪತ್ತೆ ಕಾರ್ಯಾಚರಣೆ ಸೋಮವಾರ ನಡೆಸುವುದಾಗಿ ರಕ್ಷಣಾ ತಂಡ ತಿಳಿಸಿದೆ.

Editor

Leave a comment