Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ | ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರಿಂದ ನಗರದ ವಾಹನ ಪಾರ್ಕಿಂಗ್ ಹಾಗೂ ಪ್ರಮುಖ ವೃತ್ತಗಳ ಪರಿಶೀಲನೆ

ಕರುನಾಡು ಘರ್ಜನೆ ಸುದ್ದಿ ಗದಗ ಜುಲೈ 4: ಗದಗ ಬೆಟಗೇರಿ ಅವಳಿ ನಗರದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಪ್ರಮುಖ ವೃತ್ತಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸರಾಗ ಮಳೆ ನೀರು ಹರಿಯುವಿಕೆ, ತಗ್ಗು ಗುಂಡಿಗಳ ಮುಚ್ಚುವಿಕೆ, ಉತ್ತಮ…

ಕರುನಾಡು ಘರ್ಜನೆ ಸುದ್ದಿ ಗದಗ ಜುಲೈ 4: ಗದಗ ಬೆಟಗೇರಿ ಅವಳಿ ನಗರದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಪ್ರಮುಖ ವೃತ್ತಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸರಾಗ ಮಳೆ ನೀರು ಹರಿಯುವಿಕೆ, ತಗ್ಗು ಗುಂಡಿಗಳ ಮುಚ್ಚುವಿಕೆ, ಉತ್ತಮ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಅಡೆತಡೆಗಳನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಕುರಿತು ಕ್ರಮ ಕೈಕೊಳ್ಳಬೇಕೆಂದು ನಗರ ಸಭೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.

 

ಸ್ಥಳದಲ್ಲಿದ್ದ ಸಾರ್ವಜನಿಕರ ಕುಂದು ಕೊರತೆಗಳನ್ನು ಅವರು ಆಲಿಸಿ ಸಾರ್ವಜನಿಕರಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಲ್ಪಿಸಲು ಮತ್ತು ನಗರದ ಸಂಚಾರ ವ್ಯವಸ್ಥೆ ಪರಿಣಾಮಕಾರಿ ಹಾಗೂ ಕಾನೂನು ಸುವ್ಯವಸ್ಥೆಯ ನಿರ್ವಹಣೆಯ ದೃಷ್ಟಿಯಿಂದ ರಾತ್ರಿ ಮತ್ತು ಹಗಲು ಪೆಟ್ರೋಲಿಂಗ್ ನಡೆಸಲಾಗುತ್ತಿದೆ. ಅದೇ ರೀತಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯವಾಗಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚಿಸಿದರು.

 

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಮ್.ಜಿ. ಸಂಕದ, ಹಾಗೂ ಡಿಎಸ್ ಪಿ,ಸಿಪಿಐ,ಪಿಐ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಹಾಜರಿದ್ದರು.

Editor

Leave a comment