Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ | ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿ ವರ್ಗಾವಣೆ ನೂತನ ಡಿಸಿ ಯಾಗಿ ಗೋವಿಂದ ರೆಡ್ಡಿ.

ಕರುನಾಡು ಘರ್ಜನೆ ಸುದ್ದಿ: ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ ಕೂಡ ರಾಜ್ಯ…

ಕರುನಾಡು ಘರ್ಜನೆ ಸುದ್ದಿ: ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ ಕೂಡ ರಾಜ್ಯ ಸರ್ಕಾರ ಹುದ್ದೆ ನಿಗದಿಪಡಿಸಿಲ್ಲ.

ಗದಗ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಗೋವಿಂದ ರೆಡ್ಡಿ ಅವರು ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಕಾರ್ಯ ನಿರ್ವಹಿಸುತ್ತಿದ್ದರು.

Editor

Leave a comment