Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ | ಲಾರ್ವಾ ನಿರ್ವಾರಣ ದಿನ ಅಂಗವಾಗಿ ಮುಂಡರಗಿ ನಗರದಲ್ಲಿ ಲಾರ್ವಾ ಸರ್ವೇ

ಕರುನಾಡು ಘರ್ಜನೆ ಸುದ್ದಿ ಗದಗ ಜು  .5: ಮುಂಡರಗಿ ತಾಲೂಕಿನ ಲಾರ್ವಾ ಸಮೀಕ್ಷೆಗೆ ಆರೋಗ್ಯ ಸುರಕ್ಷಣಾ,ನಿರಿಕ್ಷಣಾ ಅಧಿಕಾರಿಗಳನ್ನೊಳಗೊಂಡತೆ 36 ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಅವರು ಹೇಳಿದರು.   ಮುಂಡರಗಿ ತಾಲೂಕ ಆಸ್ಪತ್ರೆಯಲ್ಲಿ ಶುಕ್ರವಾರ…

ಕರುನಾಡು ಘರ್ಜನೆ ಸುದ್ದಿ ಗದಗ ಜು  .5: ಮುಂಡರಗಿ ತಾಲೂಕಿನ ಲಾರ್ವಾ ಸಮೀಕ್ಷೆಗೆ ಆರೋಗ್ಯ ಸುರಕ್ಷಣಾ,ನಿರಿಕ್ಷಣಾ ಅಧಿಕಾರಿಗಳನ್ನೊಳಗೊಂಡತೆ 36 ವಿವಿಧ ತಂಡಗಳನ್ನು ರಚಿಸಲಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಅವರು ಹೇಳಿದರು.

 

ಮುಂಡರಗಿ ತಾಲೂಕ ಆಸ್ಪತ್ರೆಯಲ್ಲಿ ಶುಕ್ರವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ,ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು,ತಾಲೂಕ ಆಡಳಿತ,ತಾಲೂಕ ಪಂಚಾಯತ,ತಾಲೂಕ ಆರೋಗ್ಯಾ ಅಧಿಕಾರಿಗಳ ಕಾರ್ಯಲಯದ ಸಹಯೋಗದಲ್ಲಿ ತಾಲೂಕ ಲಾರ್ವಾ ಸಮಿಕ್ಷೆಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

 

ಲಾರ್ವಾನಿರ್ವಾಹರಣ ದಿನ ಅಂಗವಾಗಿ ಪ್ರತಿ ಶುಕ್ರವಾರ ನಗರದಲ್ಲಿ ಲಾರ್ವಾ ಸರ್ವೆಗಳನ್ನು ಕೈಗೊಳ್ಳಲಿದ್ದು ಮುಂಡರಗಿ ನಗರ ಪ್ರದೇಶದಲ್ಲಿ ಲಾರ್ವಾ ಸರ್ವೇ ಮಾಡಲು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರಿಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿ ಒಟ್ಟು 36 ತಂಡಗಳನ್ನು ಮಾಡಿ ಅದರ ಮೇಲ್ವಿಚಾರಣೆ ಮಾಡಲು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿಗಳು, ತಾಲೂಕಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ತಾಲೂಕಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿಗಳು ಹಾಗೂ ಮುಂಡರಗಿ ನಗರದ ಸಿ.ಹೆಚ್.ಓ ರವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

 

ಕಾರ್ಯಕ್ರಮದಲ್ಲಿ ಶ್ರೀಮತಿ ಮಂಜಳಾ ಸಜ್ಜನರ, ಶ್ರೀಮತಿ ಜಯಲಕ್ಷ್ಮೀ ಕೊಳ್ಳರೂ, ಶ್ರೀಮತಿ ಕೆ.ಎಸ್. ಚೌಟಗಿ, ಕೆ.ವಿ.ಬಡಿಗೇರ, ಶ್ರೀ ಕೆ ಪಿ ಗಂಭಿರ , ಎಮ್ ಎಫ್ ಕಲಕಂಬಿ, ಶಂಕರಲಿಂಗ ಲ ಕೋರಿ, ಎಮ್ ಎ ಡಾಲಾಯತ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

Editor

Leave a comment