Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಅಂಜುಮನ ಪದಾಧಿಕಾರಿಗಳ ನೇಮಕ:ಅಧಿಕೃತ ಘೋಷಣೆ

ಕರುನಾಡು ಘರ್ಜನೆ ಸುದ್ದಿ :ಸ್ಥಳೀಯ ಅಂಜುಮನ್-ಎ-ಇಸ್ಲಾಂ ಸಂಸ್ಥೆ ಮುಳಗುಂದ ಇದರ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪದಾಧಿಕಾರಿಗಳ ನೇಮಕ ಸಭೆಯನ್ನು ಇಂದು ಚುನಾವಣಾ ಅಧಿಕಾರಿಗಳಾದ *ಶ್ರೀ ತೌಶೀಫ್ ಮಕಾಂದರ* ಅವರ ನೇತೃತ್ವದಲ್ಲಿ ನಡೆದು ಅಂಜುಮನ ಬೈಲಾ ಪ್ರಕಾರವಾಗಿ ಸಭೆಯಲ್ಲಿ ಹಾಜರಿದ್ದ…

ಕರುನಾಡು ಘರ್ಜನೆ ಸುದ್ದಿ :ಸ್ಥಳೀಯ ಅಂಜುಮನ್-ಎ-ಇಸ್ಲಾಂ ಸಂಸ್ಥೆ ಮುಳಗುಂದ ಇದರ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪದಾಧಿಕಾರಿಗಳ ನೇಮಕ ಸಭೆಯನ್ನು ಇಂದು ಚುನಾವಣಾ ಅಧಿಕಾರಿಗಳಾದ *ಶ್ರೀ ತೌಶೀಫ್ ಮಕಾಂದರ* ಅವರ ನೇತೃತ್ವದಲ್ಲಿ ನಡೆದು ಅಂಜುಮನ ಬೈಲಾ ಪ್ರಕಾರವಾಗಿ ಸಭೆಯಲ್ಲಿ ಹಾಜರಿದ್ದ ಸದಸ್ಯರಿಗೆ ಒಮ್ಮತದ ಅಭಿಪ್ರಾಯವನ್ನ ಕೇಳಿ ಅದ್ಯಕ್ಷ ಉಪಾಧ್ಯಕ್ಷ ಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನ ಆಯ್ಕೆ ಮಾಡಿದರು. *ಅಂಜುಮನ ಸಂಸ್ಥೆಗೆ ಮೊದಲ ಬಾರಿಗೆ ಅಧ್ಯಕ್ಷರಾಗಿ ಶ್ರೀ ತಾಜುದ್ದೀನ್ ಎಂ ಕಿಂಡ್ರೀ ಉಪಾಧ್ಯಕ್ಷರಾಗಿ ಶ್ರೀ ಅಬ್ದುಲ್ ಹಮೀದ್ ಮುಜಾವರ ಕಾರ್ಯದರ್ಶಿ ಶ್ರೀ ಹೈದರಾಲಿ ಖವಾಸ ಖಜಾಂಚಿಯಾಗಿ ಶ್ರೀ ಮುನ್ನಾ ಢಾಲಾಯತ್ ಅವರು ಸರ್ವಾನುಮತದಿಂದ ಅಂಗೀಕೃತವಾಗಿ ಸಭೆಯಲ್ಲಿ ಆಯ್ಕೆ ಎಂದು ಘೋಷಿಸಲಾಯಿತು.* ಗದಗ ಜಿಲ್ಲಾ ವಕ್ಫ್ ಅಧ್ಯಕ್ಷರಾದ *ಶ್ರೀ ಜಿ ಎಂ ದಂಡಿನ* ಅವರ ಸಮ್ಮುಖದಲ್ಲಿ ಈ ಪ್ರಕ್ರೀಯೆ ನೆಡದು ನೂತನ ಪದಾಧಿಕಾರಿಗಳಿಗೆ ಮಾಲಾರ್ಪಣೆ ಮಾಡಿ ಶುಭಾಶಯ ತಿಳಿಸಿದರು.ಈ ಸಂದರ್ಭದಲ್ಲಿ ಶ್ರೀ M A ಖಾಜಿ ಶ್ರೀ L M ಮಕಾಂದರ ಶ್ರೀ ದಾವಲಸಾಬ ಲಕ್ಷ್ಮೇಶ್ವರ ಶ್ರೀ ರಪೀಕಾಹ್ಮದ ದಲೀಲ ಶ್ರೀ ಅಲ್ಲಭಕ್ಷಿ ಹೊಂಬಳ ಶ್ರೀ ದಾವೂದ್ ಜಮಾಲ್ ಹಾಗೂ ಚುನಾವಣಾ ಅಧಿಕಾರಿ B Z ಜಮೀರಾಹ್ಮದ ಹಾಜರಿದ್ದು ಅಬ್ದುಲಸಾಬ ಹಳೆಮಸೂತಿ ನಜೀರ ಡಾಲಾಯತ್ ಅವರು ಸಭೆಯಲ್ಲಿ ಸಾಕ್ಷಿಯಾದರು.

Editor

Leave a comment