Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣ ಇನ್ನಿಲ್ಲ..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣ ಇನ್ನಿಲ್ಲ! ಕನ್ನಡಿಗರ ಮನೆ ಮತಾಗಿರುವ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಇಂದು ಸಂಜೆ ತಮ್ಮ ನಿವಾಸದಲ್ಲಿ ಅಪರ್ಣಾ.  ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣ ಇನ್ನಿಲ್ಲ!
ಕನ್ನಡಿಗರ ಮನೆ ಮತಾಗಿರುವ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಇಂದು ಸಂಜೆ ತಮ್ಮ ನಿವಾಸದಲ್ಲಿ ಅಪರ್ಣಾ.  ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಇಂದು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

Editor

Leave a comment