Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ನಿನ್ನೆ ಅವಮಾನ ಮಾಡಿದ ರೈತನಿಗೆ ಇಂದು ಮಾಲ್ ಮ್ಯಾನೇಜರ್​ರಿಂದ್ಲೇ ರೈತನಿಗೆ  ಸನ್ಮಾನ..! | 

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್​​​ ಸಿಬ್ಬಂದಿ ಕ್ಷಮೆಯಾಚಿಸಿದ್ದಾರೆ. ನಿನ್ನೆ ಅನ್ನದಾತನಿಗೆ ಅವಮಾನ ಮಾಡಿದ್ದಕ್ಕೆ ಇಂದು ಹಾರ ಹಾಕಿ ಸನ್ಮಾನ ಮಾಡಲಾಗಿದೆ. ನಿನ್ನೆ ರಾತ್ರಿ GT ಮಾಲ್ ಸಿಬ್ಬಂದಿ ರೈತನಿಗೆ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್​​​ ಸಿಬ್ಬಂದಿ ಕ್ಷಮೆಯಾಚಿಸಿದ್ದಾರೆ. ನಿನ್ನೆ ಅನ್ನದಾತನಿಗೆ ಅವಮಾನ ಮಾಡಿದ್ದಕ್ಕೆ ಇಂದು ಹಾರ ಹಾಕಿ ಸನ್ಮಾನ ಮಾಡಲಾಗಿದೆ. ನಿನ್ನೆ ರಾತ್ರಿ GT ಮಾಲ್ ಸಿಬ್ಬಂದಿ ರೈತನಿಗೆ ಅವಮಾನ ಮಾಡಿದ ಸುದ್ದಿಯನ್ನ ನ್ಯೂಸ್ ಫಸ್ಟ್ ವರದಿ ಮಾಡಿದ್ದು, ಬಿಗ್ ಇಂಪ್ಯಾಕ್ಟ್ ಆಗಿದೆ.ನಿನ್ನೆ ಪಂಚೆ ಉಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ GT ಮಾಲ್​ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಪಂಚೆ ಧರಿಸಿ ಬಂದ ರೈತನಿಗೆ ಅವಮಾನ ಮಾಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದರು. ಬಿಗ್ ಬಾಸ್ ಸ್ಪರ್ಧಿ ರೂಪೇಶ್ ರಾಜಣ್ಣ ಅವರ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಮಾಲ್ ಮುಂದೆ ಪ್ರತಿಭಟನೆ ನಡೆಸಿ ರೈತರಿಗೆ ಕ್ಷಮೆ ಕೇಳುವಂತೆ ಧರಣಿ ನಡೆಸಿದ್ದರು. ಮನುಷ್ಯತ್ವ ಮರೆತ ಮಾಲ್ ಸಿಬ್ಬಂದಿ ವಿರುದ್ಧ ಧಿಕ್ಕಾರ ಕೂಗಿದ್ದರು.ನಿನ್ನೆ ಮಾಲ್ ಒಳಗೆ ಬಿಡದೆ ರೈತರಿಗೆ ಅವಮಾನ ಮಾಡಿದ ಸೆಕ್ಯೂರಿಟಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜಿಟಿ ಮಾಲ್ ಉಸ್ತುವಾರಿ ಕೆಲಸದಿಂದ ಆತನನ್ನು ತೆಗೆದು ಹಾಕಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ನ್ಯೂಸ್ ಫಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಜಿಟಿ ಮಾಲ್ ಉಸ್ತುವಾರಿ ಸುರೇಶ್ ಅವರು, ಅಚಾತುರ್ಯದಿಂದ ಈ ಘಟನೆ ನಡೆದಿದೆ. ನಾವೆಲ್ಲಾ ರೈತರ ಮಕ್ಕಳು. ಸದ್ಯ ಸೆಕ್ಯೂರಿಟಿಯನ್ನು ಕೆಲಸದಿಂದ ತೆಗೆದು ಹಾಕಿದ್ದೇನೆ.

 

ರಾಜ್ಯದ ರೈತ ಸಂಘಟನೆಗೆ ನ್ಯೂಸ್ ಫಸ್ಟ್ ಮೂಲಕ ಕ್ಷಮೆ ಕೇಳ್ತೇನೆ ಎಂದಿದ್ದಾರೆ.ಇನ್ನು, ಇಂದು ಮತ್ತೆ ಜಿಟಿ ಮಾಲ್​ಗೆ ಎಂಟ್ರಿ ಕೊಟ್ಟಿದ್ದ ರೈತ ಫಕೀರಪ್ಪ ಅವರಿಗೆ ಜಿಟಿ ಮಾಲ್ ಸಿಬ್ಬಂದಿ ಹೂವಿನ ಹಾರ ಹಾಕಿ​ ಸನ್ಮಾನ ಮಾಡಿದೆ. ರೈತ ಫಕೀರಪ್ಪ ಬಳಿ ಜಿಟಿ ಮಾಲ್​ನ ಸಿಬ್ಬಂದಿ ಕ್ಷಮೆಯಾಚಿಸಿದ್ದಾರೆ. ಮಾಲ್‌ನಲ್ಲಿ ರೈತನಿಗೆ ಆದ ಅವಮಾನದ ಬಗ್ಗೆ ಮೊದಲು ನ್ಯೂಸ್ ಫಸ್ಟ್ ವರದಿ ಮಾಡಿತ್ತು. ನ್ಯೂಸ್ ಫಸ್ಟ್ ವರದಿಯ ಬೆನ್ನಲ್ಲೇ ಎಚ್ಚೆತ್ತ ಮಾಲ್ ಉಸ್ತುವಾರಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

Editor

Leave a comment