Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಜೆಡಿಎಸ್ ಗದಗ ಜಿಲ್ಲಾಧ್ಯಕ್ಷರಿಂದ ಶಾಲಾ ಮಕ್ಕಳಿಗೆ ಬೆಲ್ಟ್ ಟೈ ವಿತರಣೆ

ಕರುನಾಡು ಘರ್ಜನೆ ಸುದ್ದಿ: ಗದಗ ನಗರದ 100 ವರ್ಷ ಪೂರೈಸಿದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂಬರ 02 ರಲ್ಲಿ ಗದಗ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ಎಂ ವೈ ಮುಧೋಳ ರವರು ಶಾಲೆಯ ಎಲ್ಲಾ ಮಕ್ಕಳಿಗೆ…

ಕರುನಾಡು ಘರ್ಜನೆ ಸುದ್ದಿ: ಗದಗ ನಗರದ 100 ವರ್ಷ ಪೂರೈಸಿದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂಬರ 02 ರಲ್ಲಿ ಗದಗ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ಎಂ ವೈ ಮುಧೋಳ ರವರು ಶಾಲೆಯ ಎಲ್ಲಾ ಮಕ್ಕಳಿಗೆ ಅನುಕೂಲವಾಗುವಂತೆ ಅಳಿಲು ಸೇವೆಯ ರೂಪದಲ್ಲಿ ಬೆಲ್ಟ್ ಹಾಗೂ ಟೈಟ್ ಗಳನ್ನು ತಯಾರಿಸಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ದಲಬಂಜನ ಮೇಡಂ ರವರ ನೇತೃತ್ವದಲ್ಲಿ ಎಲ್ಲ ಮಕ್ಕಳಿಗೆ ವಿತರಣೆ ಮಾಡಿದರು ಟೈ ಬೆಲ್ಟ್ ತೆಗೆದುಕೊಂಡ ಎಲ್ಲಾ ಮಕ್ಕಳು ಸಂತೋಷದಿಂದ ಅಧ್ಯಕ್ಷರಿಗೆ ಧನ್ಯವಾದಗಳು ಸಲ್ಲಿಸಿದರು ಅಧ್ಯಕ್ಷರು ಮಾತನಾಡಿ ಕನ್ನಡ ಸರಕಾರಿ ಶಾಲೆಗಳಲ್ಲಿ ಹೆಚ್ಚಿನ ಬಡತನ ಹೊಂದಿರುವ ಮಕ್ಕಳು ಇರುವುದರಿಂದ ಅವರಿಗೆ ಅನುಕೂಲವಾಗಲೆಂದು ಒಂದು ಸಣ್ಣ ಅಳಿಲು ಸೇವೆ ರೂಪದಲ್ಲಿ ನೀಡಿದ್ದೇನೆ ಎಂದು ಹಾಗೂ ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ಮಕ್ಕಳಿಗೆ ಬಹುಮಾನ ವಿತರಸುವುದಾಗಿ ಭರವಸೆ ನೀಡಿದರು ಕಾರ್ಯಕ್ರಮದಲ್ಲಿ ಮುಖಂಡರಾದ ಈರಣ್ಣ ಬಾಳಿಕಾಯಿ, ಹಾಜಿಅಲಿ ಎಚ್ ಕೊಪ್ಪಳ, ತಿಪ್ಪಣ್ಣ ಹುಡ್ಡೆದ, ಬಾದಷಹ ಭಗವಾನ, ರವಿ ಮೋಹಿತೆ , ಶಾಲೆಯ ಎಲ್ಲಾ ಗುರುಗಳು ಗುರುಮಾತೆಯರು ಹಾಗೂ ಶಾಲೆಯ ಎಲ್ಲಾ ಮಕ್ಕಳು ಉಪಸ್ಥಿತರಿದ್ದರು

Editor

Leave a comment