Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ | ಶಬ್ದಕೋಶವನ್ನು ಸುಧಾರಿಸಲು ವ್ಯಾಕರಣ ಬಹಳ ಮುಖ್ಯ : ಶ್ರೀ ಹೇಮಂತ ಎಸ್. ದಳವಾಯಿ

ಕರುನಾಡು ಘರ್ಜನೆ ಸುದ್ದಿ ಗದಗ:  ಆಂಗ್ಲೋ ಉರ್ದು ಸ್ಕೂಲ್ ಕಮಿಟಿಯ. ಆಂಗ್ಲೋ ಉರ್ದು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ. ಕನ್ನಡ ಭಾಷೆಯ ಭಾಷಾಭ್ಯಾಸದ ಕುರಿತು ಕಾರ್ಯಗಾರ ಜರುಗಿತು. ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ. ಶ್ರೀ.ಆಯ್.ಪಿ. ಹಾದಿಮನಿಯವರು ವಹಿಸಿ. “ವಿಭಿನ್ನ ಭಾಷೆಯನ್ನು ಕಲಿಯುವುದರಿಂದ…

ಕರುನಾಡು ಘರ್ಜನೆ ಸುದ್ದಿ ಗದಗ:  ಆಂಗ್ಲೋ ಉರ್ದು ಸ್ಕೂಲ್ ಕಮಿಟಿಯ. ಆಂಗ್ಲೋ ಉರ್ದು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ. ಕನ್ನಡ ಭಾಷೆಯ ಭಾಷಾಭ್ಯಾಸದ ಕುರಿತು ಕಾರ್ಯಗಾರ ಜರುಗಿತು. ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ. ಶ್ರೀ.ಆಯ್.ಪಿ. ಹಾದಿಮನಿಯವರು ವಹಿಸಿ. “ವಿಭಿನ್ನ ಭಾಷೆಯನ್ನು ಕಲಿಯುವುದರಿಂದ ಸಾಂಸ್ಕೃತಿಕ ವ್ಯತ್ಯಾಸಗಳು ಮತ್ತು ನಿಮ್ಮದೇ ಆದ ಸಂಸ್ಕೃತಿಗಳನ್ನು ಗೌರವಿಸುವ ಪ್ರಾಮುಖ್ಯತೆಯ ಬಗ್ಗೆ ನಿಮಗೆ ಹೆಚ್ಚು ಅರಿವು ಮೂಡಿಸಬಹುದು. ಭಾಷೆಯ ಕಲಿಕೆಯು ಒಗ್ಗಟ್ಟು, ಸಹನೆ ಮತ್ತು ಸಮಾಜವನ್ನು ಪ್ರೇರೇಪಿಸುತ್ತದೆ” ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಸನ್ಮಾರ್ಗ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಹೇಮಂತ ಎಸ್. ದಳವಾಯಿಯವರು “ವ್ಯಾಕರಣದ ಉಪಯೋಗಗಳೇನು? ಬರವಣಿಗೆಯ ಸುಧಾರಣೆ, ವ್ಯಾಕರಣ ದೋಷಗಳು, ಕಾಗುಣಿತ ದೋಷಗಳು ಮತ್ತು ವಿರಾಮಚಿಹ್ನೆಯ ಸಮಸ್ಯೆಗಳನ್ನು ಗುರುತಿಸುವ ಮತ್ತು ಸರಿಪಡಿಸುವ ಮೂಲಕ, ವ್ಯಾಕರಣವು ಬಳಕೆದಾರರಿಗೆ ಉತ್ತಮ ಬರಹಗಾರರಾಗಲು ಸಹಾಯ ಮಾಡುತ್ತದೆ. ಇದು ಭಾಷೆಯ ನಿರ್ಮಾಣ, ಸರಳತೆ ಮತ್ತು ಸ್ಪಷ್ಟತೆಯನ್ನು ಸುಧಾರಿಸುವ ವಿಚಾರಗಳನ್ನು ನೀಡುತ್ತದೆ” ಎಂದು ಕಾರ್ಯಗಾರದ ಮೂಲಕ ವಿದ್ಯಾರ್ಥಿಗಳನ್ನು ತಿಳಿಸಿಕೊಟ್ಟರು.

ಈ ಕಾರ್ಯಗಾರದ ಸಂಯೋಜಕರಾದ ಶ್ರೀ.ಎಮ್.ಎಮ್.ಶಿರಹಟ್ಟಿ ಕನ್ನಡ ಉಪನ್ಯಾಸಕರು ಸರ್ವರಿಗೂ ಸ್ವಾಗತಿಸಿದರು. ಈ ಕಾರ್ಯಗಾರದಲ್ಲಿ. ಕಾಲೇಜಿನ ಎಲ್ಲ ಹಿರಿಯ ಉಪನ್ಯಾಸಕರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Editor

Leave a comment