Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ | ವಾಣಿಜ್ಯ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಸುವ ಆದೇಶದ ವಿರುದ್ಧ ಜಿಲ್ಲಾಧಿಕಾರಿಗಳಿಗೆ ಮನವಿ

ಕರುನಾಡು ಘರ್ಜನೆ ಸುದ್ದಿ : ಗದಗ ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯದ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಆರ್ ಎಸ್ ಎಂಬ ಅವೈಜ್ಞಾನಿಕವಾದ ಸಾಧನವನ್ನು ಅಳವಡಿಸಲು ನೀಡಿರುವ ಆದೇಶ ತುಂಬಾ ತ್ರಾಸದಾಯಕವಾಗಿದ್ದು ರಾಜ್ಯದ ಎಲ್ಲಾ…

ಕರುನಾಡು ಘರ್ಜನೆ ಸುದ್ದಿ : ಗದಗ ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯದ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಆರ್ ಎಸ್ ಎಂಬ ಅವೈಜ್ಞಾನಿಕವಾದ ಸಾಧನವನ್ನು ಅಳವಡಿಸಲು ನೀಡಿರುವ ಆದೇಶ ತುಂಬಾ ತ್ರಾಸದಾಯಕವಾಗಿದ್ದು ರಾಜ್ಯದ ಎಲ್ಲಾ ವಾಣಿಜ್ಯ ವಾಹನಗಳು ಹಾಗೂ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ-ಮಾಲಕರುಗಳಿಗೆ ನುಂಗಲಾರದ ಬಿಸಿ ತುಪ್ಪ ಆಗಿದ್ದು ಇದರಿಂದ ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ ಮಾಲಕರು ಹೈರಾಣರಾಗಿರುತ್ತಾರೆ. ಮಾನ್ಯರೇ, ಇಂತಹ ಅವೈಜ್ಞಾನಿಕವಾದ ಸಾಧನಗಳನ್ನು ಅಳವಡಿಸಲು ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರ ರೂ. 7890/- ಆಗಿರುತ್ತದೆ. ಆದರೆ ರಾಜ್ಯದ ಎಲ್ಲಾ ಸಾರಿಗೆ ಕಚೇರಿಗಳಲ್ಲಿ ಇದರ ಮೊತ್ತವು 13 ಸಾವಿರದಿಂದ 15,000/= ವರೆಗೆ ವಸೂಲಿ ಮಾಡುತ್ತಿದ್ದು, ಇದು ಇಡೀ ರಾಜ್ಯದ ಟೂರಿಸ್ಟ್ ವಾಹನ ಚಾಲಕಮಾಲಕರಿಗೆ ಮಾಡುತ್ತಿರುವ ಅಕ್ಷಮ್ಯ ಅಪರಾಧವಾಗಿದೆ. ರಾಜ್ಯ ಸಾರಿಗೆ ಮಂತ್ರಿಯವರು ಈ ಬಗ್ಗೆ ಸೆಪ್ಟೆಂಬರ್ 2024ರ ತನಕ ಯಾವುದೇ ವಾಹನಗಳಿಗೆ ಜಿಪಿಎಸ್ ಮತ್ತು ಪ್ಲಾನಿಕ್ ಬಟನ್ ಅಳವಡಿಸದೆ ಎಫ್ ಸಿ( ಫಿಟ್ನಸ್ )ಮಾಡಬಹುದು ಎಂದು ತಿಳಿಸಿರುತ್ತಾರೆ. ಆದರೆ ಇದನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಸಚಿವರ ಆದೇಶವನ್ನು ನಿರ್ಲಕ್ಷಿಸಿ ತುರಾತುರಿಯಲ್ಲಿ ಎಫ್ ಸಿ ಮಾಡಲು ಪ್ಯಾನಿಕ್ ಬಟ್ಟನ್ ಕಡ್ಡಾಯ ಮಾಡಿರುತ್ತಾರೆ. ದುಬಾರಿ ತೆರಿಗೆ, ಸ್ಪೀಡ್ ಗವರ್ನರ್, ಬಾಡಿಗೆ ಮಾಡುವ ಖಾಸಗಿ ವಾಹನಗಳು ಹಾಗೂ ದುಬಾರಿ ಇನ್ಸೂರೆನ್ಸ್ ಮುಂತಾದ ಸರಕಾರಿ ವೆಚ್ಚಗಳಿಂದ ಹೈರಾಣವಾಗಿರುವಂತಹ ರಾಜ್ಯದ ಎಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕಮಾಲಕರಿಗೆ ಸಂಜೀವಿನಿ ರೀತಿಯಲ್ಲಿ ನೆರವನ್ನು ನೀಡುವ ಬದಲು ನಮ್ಮ ಉದ್ಯೋಗಕ್ಕೆ ಪೂರಕವಾಗಿರುವಂತಹ ಇಂತಹ ಅನೇಕ ಕಾಯ್ದೆಗಳು ಇದ್ದರೂ ಕೂಡ ಅವುಗಳನ್ನು ಅನುಷ್ಠಾನಗೊಳಿಸದೆ ಕೇವಲ ತಮ್ಮ ಸ್ವಾರ್ಥಕ್ಕೆ ರಾಜ್ಯದ ಚಾಲಕ ಮಾಲಕರ ಮೇಲೆ ಗಾಯದ ಬರೆ ಎಳೆಯುತ್ತಿದ್ದು, ಸ್ವಉದ್ಯೋಗ ವಾದ ಈ ಟ್ಯಾಕ್ಸಿ ಉದ್ಯಮವನ್ನು ಪ್ರೋತ್ಸಾಹಿಸುವ ಬದಲು ಇದನ್ನು ನಿರ್ನಾಮ ಮಾಡುವಂತ ಹುನ್ನಾರ ನಡೆಯುತ್ತಿರುವುದು ಸ್ಪಷ್ಟ ವಾಗುತ್ತಿದೆ, ಆದ್ದರಿಂದ ಈ ಬಗ್ಗೆ ತಾವುಗಳು ಸದ್ಯ ನಡೆಯುತ್ತಿರುವ ಅಧಿವೇಶನದಲ್ಲಿ ಈ ವಿಷಯದ ಬಗ್ಗೆ ಧ್ವನಿ ಎತ್ತಿ ರಾಜ್ಯದ ಎಲ್ಲಾ ವಾಣಿಜ್ಯ ವಾಹನ ಚಾಲಕಮಾಲಕರ ಪರವಾಗಿ ಸರಕಾರದ ಗಮನ ಸೆಳೆದು ಈ ಆದೇಶವನ್ನು ಕಾಯಂ ಆಗಿ ರದ್ದುಗೊಳಿಸಲು ಒತ್ತಾಯ ಮಾಡಬೇಕಾಗಿ ವಿನಂತಿ ಮಾಡಲಾಗುತ್ತು.

ಈ ಸಂದರ್ಭದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಜಷನ್ ಗದಗ ಸಂಘಟನೆ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಮತ್ತು ಉಪಸ್ಥಿತರಿದ್ದರು ಇದ್ದರು.

Editor

Leave a comment