Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಸಂಗೀತ, ವಾದ್ಯ ಪರೀಕ್ಷೆಗಳ ಕೇಂದ್ರ ಬದಲಾವಣೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಕ್ರೋಶ 

ಕರುನಾಡು ಘರ್ಜನೆ ಸುದ್ದಿ ಗದಗ: ಸಂಗೀತಕ್ಕೆ ಹೆಸರುವಾಸಿಯಾಗಿರುವ ಗದಗ ಜಿಲ್ಲೆ ವಿಶೇಷವಾಗಿ ಲಿಂಗೈಕ್ಯ ನಡೆದಾಡುವ ದೇವರು ಎಂದೇ ಖ್ಯಾತಿಯಾಗಿರುವ ಡಾ// ಪಂಡಿತ ಪುಟ್ಟರಾಜರ ಶರಣರು, ಪುಣ್ಯಶ್ರಮದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಸಂಗೀತ ಶಾಲೆಯಲ್ಲಿ ನೂರಾರು ಅಂದ ಅನಾಥ ಮಕ್ಕಳು ಆಶ್ರಯ ಪಡೆದು…

ಕರುನಾಡು ಘರ್ಜನೆ ಸುದ್ದಿ ಗದಗ: ಸಂಗೀತಕ್ಕೆ ಹೆಸರುವಾಸಿಯಾಗಿರುವ ಗದಗ ಜಿಲ್ಲೆ ವಿಶೇಷವಾಗಿ ಲಿಂಗೈಕ್ಯ ನಡೆದಾಡುವ ದೇವರು ಎಂದೇ ಖ್ಯಾತಿಯಾಗಿರುವ ಡಾ// ಪಂಡಿತ ಪುಟ್ಟರಾಜರ ಶರಣರು, ಪುಣ್ಯಶ್ರಮದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಸಂಗೀತ ಶಾಲೆಯಲ್ಲಿ ನೂರಾರು ಅಂದ ಅನಾಥ ಮಕ್ಕಳು ಆಶ್ರಯ ಪಡೆದು ಸಂಗೀತದ ವಿದ್ಯೆಯನ್ನು ಪಡೆದುಕೊಂಡು ತಮ್ಮ ಜೀವನದ ರೂಪಿಸಿಕೊಳ್ಳುತ್ತಿದ್ದರು. ಇಂತಹ ಅಂದ ಅನಾಥ ಮಕ್ಕಳಿಗೆ ಆಶ್ರಯವಾಗಿರುವ ಶ್ರೀ ಮಠದ ವತಿಯಿಂದ ನೂರಾರು ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುತ್ತಿದ್ದರು ಆದರೆ ಈ ವರ್ಷದಿಂದ ಸಂಗೀತದ ಪರೀಕ್ಷೆಯನ್ನು ಬೇರೆ ಜಿಲ್ಲೆಯ ಕೇಂದ್ರಗಳಿಗೆ ಹಸ್ತಾಂತರಗಳಿಸಿರುವುದು ಇಲ್ಲಿಯ ಅನಾಥ ಮಕ್ಕಳಿಗೆ ಮಾಡಿದಂತಹ ದೊಡ್ಡ ಅನ್ಯಾಯವಾಗಿದೆ ಕಾರಣ ಇಲ್ಲಿಯ ಮಕ್ಕಳಿಗೆ ಸಂಗೀತ ವಾದ್ಯ ಉಪಕರಣಗಳನ್ನು ಬೇರೆ ಕೇಂದ್ರಕ್ಕೆ ಒಯ್ಯಲು ಅನಾನುಕೂಲ ಮತ್ತು ಮಾನಸಿಕ ಹಾಗೂ ಶಾರೀರಿಕವಾಗಿ ತೊಂದರೆಯಾಗುತ್ತದೆ ಕಾರಣ ರಾಜ್ಯ ಸರ್ಕಾರದವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಚ್ ಕೆ ಪಾಟೀಲ ಇವರು ಆದಷ್ಟು ಬೇಗನೆ ಶ್ರೀಮಠದ ಕಡೆ, ಗಮನ ವಹಿಸಿ ಅಂದ ಅನಾಥ ಮಕ್ಕಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರವನ್ನು ಈ ಮೊದಲು ನಡೆಸಿದಂತೆ ಗದಗ ಜಿಲ್ಲಾ ಕೇಂದ್ರದಲ್ಲಿ ನಡೆಸಬೇಕು, ಸದರಿ ಕೇಂದ್ರ ಬದಲಾವಣೆ ಆದೇಶವನ್ನು ಆದಷ್ಟು ಬೇಗನೆ ಹಿಂಪಡೆಯದಿದ್ದರೆ ಗದಗ ಜಿಲ್ಲಾ ಹಾಗೂ ರಾಜ್ಯ ವ್ಯಾಪ್ತಿ ಜೆಡಿಎಸ್ ಪಕ್ಷದಿಂದ ಉಗ್ರ ಹೋರಾಟ ಕೈಗೊಳ್ಳಲಾಗುವುದೆಂದು ಗದಗ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಹಾಜಿಅಲಿ ಎಚ್ ಕೊಪ್ಪಳ ಇವರು ಪತ್ರಿಕಾ ಪ್ರಕಟಣೆ ಮೂಲಕ ಅಕ್ರೋಶ ವ್ಯಕ್ತಪಡಿಸಿರುತ್ತಾರೆ

Editor

Leave a comment