Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ ಬೆಟಗೇರಿ | ಬೆಳ್ಳಂ ಬೆಳಿಗ್ಗೆ ದನದ ದಾಳಿಗೆ ವೃಧ್ಧ ಬಲಿ…ಜನರಿಂದ ಪ್ರತಿಭಟನೆ..ನಗರಸಭೆಗೆ ಹಿಡಿ ಶಾಪ…!

ಕರುನಾಡು ಘರ್ಜನೆ ಸುದ್ದಿ ಗದಗ: ಬೆಟಗೇರಿ ಬೀದಿ ದನದ ದಾಳಿಯಿಂದ 70 ವರ್ಷದ ವೃದ್ಧ ಸಾವನ್ನಪ್ಪಿದ ಘಟನೆ ಗದಗ ಬೆಟಗೇರಿ ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಶಂಕ್ರಪ್ಪ ಹೋಳಿ (70) ಮೃತ‌…

ಕರುನಾಡು ಘರ್ಜನೆ ಸುದ್ದಿ ಗದಗ: ಬೆಟಗೇರಿ ಬೀದಿ ದನದ ದಾಳಿಯಿಂದ 70 ವರ್ಷದ ವೃದ್ಧ ಸಾವನ್ನಪ್ಪಿದ ಘಟನೆ ಗದಗ ಬೆಟಗೇರಿ ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಶಂಕ್ರಪ್ಪ ಹೋಳಿ (70) ಮೃತ‌ ದುರ್ದೈವಿ ಎಂದು ತಿಳಿದು ಬಂದಿದೆ. ಬುಧವಾರ ಬೆಳಗಿನ ಸಮಯದಲ್ಲಿ ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ನಡೆದ ಘಟನೆಯಿಂದಾಗಿ ರೊಚ್ಚಿಗೆದ್ದ ಜನರು ಬೀದಿಗಳಿದು ಪ್ರತಿಭಟನೆ ನಡೆಸಿದರಲ್ಲದೆ ನಗರಸಭೆಯ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವೃದ್ಧ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಏಕಾಏಕಿ ದಾಳಿಗೈದ ಬೀದಿ ದನದಿಂದ ವೃದ್ಧನು ಬಿದ್ದನ್ನು ಕಂಡ ಸ್ಥಳೀಯ ಜನರು ಕೂಡಲೇ 108 ಅಂಬುಲೆನ್ಸ್ ಗೆ ಕರೆ ಮಾಡಿದರು. ಆದರೆ ಅಂಬುಲೆನ್ಸ್ ಒಂದೂವರೆ ಘಂಟೆ ಆದರೂ ಸ್ಥಳಕ್ಕೆ ಬಾರದ ಇರುವುದರಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ವೃದ್ಧನು ಸಾವನ್ನಪ್ಪುವಂತಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದರು.

ರಸ್ತೆ ತಡೆ ನಡೆಸಿ ಪ್ರತಿಭಟನೆಗಿಳಿದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ನಗರಸಭೆ ಆಡಳಿತಕ್ಕೆ ದಿಕ್ಕಾರ ಕೂಗಿ ಕೂಡಲೇ ಬೀದಿ ದನಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಬೀದಿ ದನದ ದಾಳಿಗೆ ಬಲಿಯಾದ ವೃಧ್ಧನ ಕುಟುಂಬಕ್ಕೆ ಪರಿಹಾರ ಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ನಾಳೆಯಿಂದ ಮೈಕ್ ಅನೌನ್ಸ್ ಮಾಡಿ ಮೂರು ತರಹದ ದನಗಳ ಮಾಲೀಕರಿಗೆ  ದೇವಸ್ಥಾನದ ದನಗಳು ಬಿಡಾಡಿ ದನಗಳು  ಈ ಮೂರು ದನಗಳ ಮಾಲೀಕರಿಗೆ ನೋಟಿಸ್ ಮಾಡುತ್ತೇವೆ ಇದಕ್ಕೆ ಕಡಿವಾಣ ಹಾಕುತ್ತೇವೆ ಎಂದು ಹೇಳಿದರು.

Editor

Leave a comment