Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ| ಎರೆಬೆಲೇರಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಅಪಮಾನ ಮಾಡಿದವರನ್ನು ಬಂಧಿಸದಿದ್ದರೆ ಉಗ್ರ ಹೋರಾಟ: ಭೀಮ್ ಆರ್ಮಿ ಎಚ್ಚರಿಕೆ

ಕರುನಾಡು ಘರ್ಜನೆ ಸುದ್ದಿ ಗದಗ : ರೋಣ ತಾಲ್ಲೂಕಿನ ಎರೆಬೆಲೇರಿ ಗ್ರಾಮದಲ್ಲಿ ಮೊನ್ನೆಯ ದಿನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಅಪಮಾನ ಮಾಡಿದ್ದನ್ನು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ತೀವ್ರವಾಗಿ ಖಂಡಿಸುತ್ತದೆ ಮತ್ತು…

ಕರುನಾಡು ಘರ್ಜನೆ ಸುದ್ದಿ ಗದಗ : ರೋಣ ತಾಲ್ಲೂಕಿನ ಎರೆಬೆಲೇರಿ ಗ್ರಾಮದಲ್ಲಿ ಮೊನ್ನೆಯ ದಿನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಅಪಮಾನ ಮಾಡಿದ್ದನ್ನು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ತೀವ್ರವಾಗಿ ಖಂಡಿಸುತ್ತದೆ ಮತ್ತು ಒಂದು ವಾರದ ಒಳಗಾಗಿ ಆರೋಪಿಗಳನ್ನು ಬಂಧಿಸದಿದ್ದರೆ ಜಿಲ್ಲಾಡಳಿತ ಭವನದ ಮುಂದೆ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಅಧ್ಯಕ್ಷರಾದ ಗೋಪಾಲ ಕೋಣಿಮನಿ ಹೇಳಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಭೀಮ್ ಆರ್ಮಿ ಗದಗ ಜಿಲ್ಲಾ ಗೌರವ ಅಧ್ಯಕ್ಷ ವಿಜಯ ಕಲ್ಮನಿ ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಕೇವಲ ದಲಿತ ಸಮುದಾಯಕ್ಕೆ ಸೀಮಿತ ಮಾಡಿದ್ದಾರೆ ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಒಬ್ಬ ವಿಶ್ವ ನಾಯಕ ಅವರ ಜನ್ಮದಿನವನ್ನು ಇಡೀ ವಿಶ್ವ World Knowledge Day ಎಂದು ಆಚರಿಸುತ್ತಿರುವಾಗ ಅಂತಹ ಮಹಾನ್ ವ್ಯಕ್ತಿಗೆ ಅಪಮಾನವನ್ನು ಮಾಡುವುದು ಎಷ್ಟು ಸರಿ? ಎಂದು ಹೇಳಿದರು*
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ರಾಘವೇಂದ್ರ ಹರಿಜನ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುರೇಶ್ ಹಾದಿಮನಿ ಅಹಿಂದ ಹೋರಾಟಗಾರ ವಿಜಯ ಬಡಿಗೇರ ಹಾಗೂ ಭೀಮ್ ಆರ್ಮಿ ಸಂಘಟನೆಯ ಪದಾಧಿಕಾರಿಗಳು ಇದ್ದರು.

Editor

Leave a comment