Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರನ್ನಾಗಿ ಪೀರಸಾಬ ಕೌತಾಳ ಆಯ್ಕೆ

ಕರುನಾಡು ಘರ್ಜನೆ ಸುದ್ದಿ: ಗದಗ ಬೆಟಗೇರಿ ನಗರಸಭೆಯ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ನಾಯಕ ಪೀರಸಾಬ ಕೌತಾಳರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಸರ್ಕಾರ 9-8-2024ರಂದು ಆದೇಶಿಸಿದೆ.   ಕಾಂಗ್ರೆಸ್ ಪಕ್ಷದ ಕಟ್ಟಾಳು, ಸಚಿವ ಎಚ್ಕೆ ಪಾಟೀಲ,…

ಕರುನಾಡು ಘರ್ಜನೆ ಸುದ್ದಿ: ಗದಗ ಬೆಟಗೇರಿ ನಗರಸಭೆಯ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ನಾಯಕ ಪೀರಸಾಬ ಕೌತಾಳರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಸರ್ಕಾರ 9-8-2024ರಂದು ಆದೇಶಿಸಿದೆ.

 

ಕಾಂಗ್ರೆಸ್ ಪಕ್ಷದ ಕಟ್ಟಾಳು, ಸಚಿವ ಎಚ್ಕೆ ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲರ ಆಪ್ತರಾಗಿರುವ ಪೀರಸಾಬ ಕೌತಾಳರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದು ಅವರ ಅಭಿಮಾನಿಗಳು, ಹಿತೈಷಿಗಳು ಸೇರಿದಂತೆ ಇತರರು ಹರ್ಷ ವ್ಯಕ್ತಪಡಿಸಿದ್ದಾರೆ.

Editor

Leave a comment