Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ :ಲಕ್ಕುಂಡಿಯಲ್ಲಿ ಬೆಚ್ಚಿ ಬೀಳಿಸುವ ಭೀಕರ ಕೊಲೆ !

ಕರುನಾಡು ಘರ್ಜನೆ ಸುದ್ದಿ :ಗದಗ ಆಗಷ್ಟ 13 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮಾರಕಾಸ್ತ್ರ ಗಳಿಂದ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಲಕ್ಕುಂಡಿ ಗ್ರಾಮದ ನಿವಾಸಿ ಕಾಶೀಮಸಾಬ ಗಬ್ಬರಸಾಬ ಹಮ್ಮಸಾಗರ (51) ಕೊಲೆಯಾದ ದುರ್ದೈವಿ ಎಂದು…

ಕರುನಾಡು ಘರ್ಜನೆ ಸುದ್ದಿ :ಗದಗ ಆಗಷ್ಟ 13 : ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮಾರಕಾಸ್ತ್ರ ಗಳಿಂದ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಲಕ್ಕುಂಡಿ ಗ್ರಾಮದ ನಿವಾಸಿ ಕಾಶೀಮಸಾಬ ಗಬ್ಬರಸಾಬ ಹಮ್ಮಸಾಗರ (51) ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ 7.30 ಗಂಟೆಗೆ ಸುಮಾರಿಗೆ ಲಕ್ಕುಂಡಿ ಗ್ರಾಮದ ತಾಡಪತ್ರಿ ಓಣೆಯಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತ ದೇಹವನ್ನು ಗದಗ ಜಿಮ್ಸ್ ಗೆ ರವಾನಿಸಲಾಗಿದೆ.   ಸ್ಥಳಕ್ಕೆ ಗದಗ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ.ಬಿ ಎಸ್.ನೇಮಗೌಡ, ಗದಗ ಉಪ ವಿಭಾಗದ ಇನಾಮದಾರ ಸಾಹೇಬರು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಂಗಮೇಶ ಶಿವಯೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Editor

Leave a comment